ಸುಳ್ಯದ ಹಳೆಗೇಟು ನಿವಾಸಿ ಶೋಭಾ ಚಿದಾನಂದರವರ ಪುತ್ರ ರಕ್ಷಿತ್ (35) ಅನಾರೋಗ್ಯದಿಂದ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಡಿ.3ರಂದು ವರದಿಯಾಗಿದೆ.
ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿ ಚಿಕಿತ್ಸೆ ಸ್ಪಂದಿಸದೇ ಇದ್ದುದರಿಂದ ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
.
ಜಾಂಡೀಸ್ ಗೆ ಸುಳ್ಯದ ಯುವಕ ರಕ್ಷಿತ್ ಸಾವು

















