ಲಾಂಗು, ಮಚ್ಚುಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಡಿ ಕ್ರಾಸ್ ಬಳಿ, ನಡು ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಯುವಕನೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ದೊಡ್ಡಬಳ್ಳಾಪುರದ ದೀಪಕ್ (30) ಎಂಬುವರೇ ಕೊಲೆಯಾದ ಯುವಕ. ಖಾಸಗಿ ಕಂಪನಿಯಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ದೀಪಕ್ ಮೇಲೆ ದುಷ್ಕರ್ಮಿಗಳು ಲಾಂಗು, ಮಚ್ಚುಗಳಿಂದ ಅಟ್ಯಾಕ್ ಮಾಡಿ ಪರಾರಿಯಾಗಿದ್ದಾರೆ. ಈ ಸಂಬಂಧ ದೊಡ್ಡಬಳ್ಳಾಪುರ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top