ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಡಿ .9ರಂದು ಸಂಜೆ ಆಶ್ಲೇಷ ಬಲಿ ಪೂಜೆ ನಡೆಯಲಿದೆ.
ಪೂಜೆ ಮಾಡಿಸುವ ಭಕ್ತಾಧಿಗಳು ಸಾಯಂಕಾಲ ಗಂಟೆ 5.30ರ ಒಳಗಾಗಿ ಶ್ರೀ ದೇವಳದ ಕಛೇರಿಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ತೊಡಿಕಾನ ದೇವಳದಲ್ಲಿ ನಾಳೆ ಆಶ್ಲೇಷ ಬಲಿ ಪೂಜೆ














































