December 10, 2025

ರಾಜ್ಯ ಮಟ್ಟದ ಕರ್ನಾಟಕ ಜ್ಯೋತಿ ಪುರಸ್ಕಾರಕ್ಕೆ ಕಲಾವಿದೆ ಪೂಜಾ ಬೋರ್ಕರ್ ಆಯ್ಕೆ

ಬೆಂಗಳೂರಿನ ಜ್ಞಾನಮಂದಾರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಅಕಾಡೆಮಿ ತನ್ನ 25ನೇ ವರ್ಷದ ರಜತ ಮಹೋತ್ಸವ ಅಂಗವಾಗಿ ವಿವಿಧ ಕ್ಷೇತ್ರದ ಗಣ್ಯರಿಗೆ ನೀಡುವ ರಾಜ್ಯ ಮಟ್ಟದ ಕರ್ನಾಟಕ ಜ್ಯೋತಿ ಪುರಸ್ಕಾರಕ್ಕೆ ಪೆರ್ಲಂಪಾಡಿಯ ಕಲಾವಿದೆ ಪೂಜಾ ಬೋರ್ಕರ್ ಆಯ್ಕೆಯಾಗಿದ್ದಾರೆ‌.ಪ್ರಶಸ್ತಿ ಪ್ರದಾನ ಸಮಾರಂಭವು ಬೆಂಗಳೂರಿನ ಜ್ಞಾನವಿಕಾಸ ಶಾಲಾ ಸಭಾಭವನದಲ್ಲಿ ಡಿ.21ರಂದು ನಡೆಯಲಿದೆ. ಕರ್ನಾಟಕ ಜ್ಯೋತಿ ರಾಜ್ಯ ಪುರಸ್ಕಾರಕ್ಕೆ ರಾಜ್ಯದ 9 ಮಂದಿ ವಿವಿಧ ಸಾಧಕರು ಆಯ್ಕೆಯಾಗಿದ್ದಾರೆ.

ರಾಜ್ಯ ಮಟ್ಟದ ಕರ್ನಾಟಕ ಜ್ಯೋತಿ ಪುರಸ್ಕಾರಕ್ಕೆ ಕಲಾವಿದೆ ಪೂಜಾ ಬೋರ್ಕರ್ ಆಯ್ಕೆ Read More »

ರೈತರ ಖಾತೆಗೆ ಬೆಳೆ ವಿಮೆ ಕಡಿಮೆ ಜಮೆ ಹಿನ್ನೆಲೆ ಮುಂದಿನ ಹೋರಾಟಕ್ಕೆ ನಿರ್ಧಾರ

ಸುಳ್ಯ : ರೈತರ ಖಾತೆಗೆ ಬೆಳೆ ವಿಮೆ ಕಡಿಮೆ ಜಮೆಯಾಗುತ್ತಿರುವ ಹಿನ್ನಲೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿರುವ ರೈತರು ದೂರುಗಳನ್ನು ಸಲ್ಲಿಸುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ಸಹಕಾರಿ ಸಂಘಗಳ ಪ್ರಮುಖರು ಸಭೆ ನಡೆಸಿ, ಮುಂದಿನ ನಡೆ ಹಾಗೂ ಹೋರಾಟದ ಬಗ್ಗೆ ಸಮಾಲೋಚನೆ ನಡೆಸಿದರು.ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್.ಎನ್. ಮನ್ಮಥ ಅವರ ನೇತೃತ್ವದಲ್ಲಿ ಸಭೆ ನಡೆಯಿತು. 2016ರಿಂದ ಆರಂಭಗೊಂಡಿರುವ ಬೆಳೆ ವಿಮೆಯಲ್ಲಿ ಈ ವರೆಗೆ ಉತ್ತಮ ರೀತಿಯಲ್ಲಿ ಬೆಳೆ ವಿಮೆ ಮೊತ್ತ ರೈತರಿಗೆ ಪಾವತಿಯಾಗಿತ್ತು. ಆದರೆ ಈ ವರ್ಷ ಕನಿಷ್ಠ ಮೊತ್ತದ విమ

ರೈತರ ಖಾತೆಗೆ ಬೆಳೆ ವಿಮೆ ಕಡಿಮೆ ಜಮೆ ಹಿನ್ನೆಲೆ ಮುಂದಿನ ಹೋರಾಟಕ್ಕೆ ನಿರ್ಧಾರ Read More »

ತೊಡಿಕಾನ : ಶ್ರೀ ಮಲ್ಲಿಕಾರ್ಜುನ ‌ದೇವಳದಲ್ಲಿ ಆಶ್ಲೇಷ ಬಲಿ ಪೂಜೆ

ಸುಳ್ಯ ಸೀಮೆ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ತೊಡಿಕಾನ ದೇವಳದಲ್ಲಿ ಡಿ.9 ಮಂಗಳವಾರದಂದು ರಾತ್ರಿ ಆಶ್ಲೇಷ ಬಲಿ ಪೂಜೆ ನಡೆಯಿತು.ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಸದಸ್ಯರು ಮಾಜಿ ಅಧ್ಯಕ್ಷರು ಸದಸ್ಯರು,ಜೀರ್ಣೋದ್ಧಾರ ಸಮಿತಿಯವರು,ಸುಳ್ಯ ಸೀಮೆಯ ಭಕ್ತರು ,ದೇವಳದ ಸಿಬ್ಬಂದಿಗಳು ಉಪಸ್ಥಿತರಿದ್ದರು.

ತೊಡಿಕಾನ : ಶ್ರೀ ಮಲ್ಲಿಕಾರ್ಜುನ ‌ದೇವಳದಲ್ಲಿ ಆಶ್ಲೇಷ ಬಲಿ ಪೂಜೆ Read More »

ಅರಂತೋಡು : ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ಅಪರಾಧ ತಡೆ ಮಾಸಾಚರಣೆ

ಅರಂತೋಡು: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಮತ್ತು ಸುಳ್ಯ ಪೋಲಿಸ್ ಠಾಣೆ ಜಂಟಿ ಆಶ್ರಯದಲ್ಲಿ ಅಪರಾಧ ತಡೆ ಮಾಸಾಚರಣೆ 2025 ನಡೆಯಿತು.ಸುಳ್ಯ ಪೋಲಿಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಸರಸ್ವತಿ ‘ಪೋಸ್ಕೊ ಕಾಯ್ದೆ’ಯ ಕುರಿತು ಮತ್ತು ಸಬ್ ಇನ್ಸ್ಪೆಕ್ಟರ್ ಸಂತೋಷ ‘ಸೈಬರ್ ಅಪರಾಧಗಳ’ , ‘ಮಾದಕ ವಸ್ತುಗಳ ಬಳಕೆಯ ಅಪರಾಧ’ ಮತ್ತು ‘ಟ್ರಾಫಿಕ್ ನಿಯಮಗಳ’ ಕುರಿತು ಮಾಹಿತಿ ನೀಡಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು. ಸಂಸ್ಥೆಯ ಪ್ರಾಂಶುಪಾಲ ಸುರೇಶ್ ವಾಗ್ಲೆ ಅಧ್ಯಕ್ಷತೆ ವಹಿಸಿದ್ದರು.ರಾಣೆಯ ಸಿಬ್ಬಂದಿಗಳಾದ ಸಂತೋಷ, ಪ್ರಕಾಶ್

ಅರಂತೋಡು : ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ಅಪರಾಧ ತಡೆ ಮಾಸಾಚರಣೆ Read More »

ಡಿ.14ರಂದು ವಿಟ್ಲ ಸ್ವರ ಸಿಂಚನ ಸಂಗೀತ ಶಾಲಾ ದಶ ಸಂಭ್ರಮ, ಸನ್ಮಾನ, ಪ್ರಶಸ್ತಿ ಪ್ರದಾನ ಕಾರ್ಯಕ್ರಮ

ಪೆರ್ನಾಜೆ: ವಿಟ್ಲ ಸ್ವರ ಸಿಂಚನ ಸಂಗೀತ ಶಾಲಾ 10 ವರ್ಷಗಳನ್ನು ಪೂರೈಸಿ ದಶ ಸಂಭ್ರಮದಲ್ಲಿದ್ದು ಡಿಸೆಂಬರ್ 14ರಂದು ಜೆ ಎಲ್ ಆಡಿಟೋರಿಯಂ ವಿಟ್ಲದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ದಶ ಸಂಭ್ರಮವು ವಿಜ್ರಂಬಣೆಯಿಂದ ನಡೆಯಲಿದೆ.ಬೆಳಿಗ್ಗೆ ವಿದ್ವಾನ್ ಕೊಡಂಪಳ್ಳಿ ಗೋಪ ಕುಮಾರ್ ದೀಪ ಪ್ರಜ್ವಲನೆ ಮಾಡುವರು.ರವಿಶಂಕರ್ ಸಿ ಮೂಡಂಬೈಲುಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ದಶಮಾನೋತ್ಸವ ಸಮಿತಿ ಅಧ್ಯಕ್ಷರು ಸ್ವರ ಸಿಂಚನ ಸಂಗೀತ ಶಾಲೆ ವಿಶೇಷ ಆಹ್ವಾನಿತರಾಗಿ ವಿಟ್ಲ ಅರಮನೆಯ ಕೆ ಕೃಷ್ಣಯ್ಯ, ವ್ಯವಸ್ಥಾಪಕರು ಶ್ರೀ ಭಗವತಿ ದೇವಸ್ಥಾನದ ವಿಟ್ಲ ಕೇಶವ್ ಆರ್ ವಿ,

ಡಿ.14ರಂದು ವಿಟ್ಲ ಸ್ವರ ಸಿಂಚನ ಸಂಗೀತ ಶಾಲಾ ದಶ ಸಂಭ್ರಮ, ಸನ್ಮಾನ, ಪ್ರಶಸ್ತಿ ಪ್ರದಾನ ಕಾರ್ಯಕ್ರಮ Read More »

ಎನ್.ಎಸ್.ಎಸ್ ಸೇವಾ ಸಂಗಮ ಟ್ರಸ್ಟ್ (ರಿ.), ಸುಳ್ಯ ವತಿಯಿಂದ ಹಮ್ಮಿಕೊಂಡ ಕನ್ನಡ ಗೀತಾ ಗಾಯನ ಸ್ಪರ್ಧೆಯ ಫಲಿತಾಂಶ

ಎನ್.ಎಸ್.ಎಸ್ ಸೇವಾ ಸಂಗಮ ಟ್ರಸ್ಟ್ (ರಿ.), ಸುಳ್ಯ ವತಿಯಿಂದ ದಶಮಾನೋತ್ಸವ ಕಾರ್ಯಕ್ರಮದ ಪ್ರಯುಕ್ತ ಹಮ್ಮಿಕೊಂಡ ಕನ್ನಡ ಗೀತಾ ಗಾಯನ ಆನ್ ಲೈನ್ ಸ್ಪರ್ಧೆಯ ಫಲಿತಾಂಶಪ್ರಕಟಗೊಂಡಿದೆ. ವಿವಿಧ ಶಾಲೆಗಳ ಹಾಗೂ ಸಾರ್ವಜನಿಕವಾಗಿ ಪಿಯುಸಿವರೆಗಿನ ವಿದ್ಯಾರ್ಥಿ ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಸ್ಪರ್ಧೆಯಲ್ಲಿ ಸುಮಾರು 15 ತಂಡಗಳು ಭಾಗವಹಿಸಿದ್ದು, ಸ್ಪರ್ಧಿಗಳ ಹಾಡಿನ ಪ್ರಸ್ತುತಿ, ಸ್ವರ-ತಾಳ, ಲಯ, ಹೊಂದಾಣಿಕೆಯನ್ನು ಆಧಾರವಾಗಿಟ್ಟುಕೊಂಡು ತೀರ್ಪುಗಾರರ ಮೌಲ್ಯಮಾಪನದ ಆಧಾರದ ಮೇಲೆ ಪ್ರಥಮ, ದ್ವಿತೀಯ, ತೃತೀಯ ಹಾಗೂ 5 ಸಮಧಾನಕರ ಬಹುಮಾನದೊಂದಿಗೆ ವಿಜೇತ ತಂಡಗಳನ್ನು ಆಯ್ಕೆಮಾಡಲಾಯಿತು. ಈ ಸಂದರ್ಭದಲ್ಲಿ

ಎನ್.ಎಸ್.ಎಸ್ ಸೇವಾ ಸಂಗಮ ಟ್ರಸ್ಟ್ (ರಿ.), ಸುಳ್ಯ ವತಿಯಿಂದ ಹಮ್ಮಿಕೊಂಡ ಕನ್ನಡ ಗೀತಾ ಗಾಯನ ಸ್ಪರ್ಧೆಯ ಫಲಿತಾಂಶ Read More »

error: Content is protected !!
Scroll to Top