ಸುಳ್ಯ ತಾಲೂಕಿನ ಕೃಷಿ ಸಖಿಯರು, ಕೃಷಿಕರು ಹಾಗೂ ಸಂಜೀವಿನಿ ಸದಸ್ಯೆಯರಿಗೆ ಕೃಷಿ ಅಧ್ಯಯನ ಪ್ರವಾಸ ಮತ್ತು ಮಾಹಿತಿ ತರಬೇತಿ
ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ (ಭಾ. ಕೃ. ಅ. ಸಂಸ್ಥೆ) ಕೇಂದ್ರ, ವಿಟ್ಲ; 3F ಆಯಿಲ್ ಪಾಮ್ ಪ್ರೈವೇಟ್ ಲಿಮಿಟೆಡ್; ರೇಷ್ಮೆ ಕೃಷಿ ಅಭಿವೃದ್ಧಿ ನಿಗಮ, ಮಂಗಳೂರು; ಹಾಗೂ ಸಂಜೀವಿನಿ ಎನ್‌ಆರ್‌ಎಲ್‌ಎಂ ತಾಲೂಕು ಪಂಚಾಯತ್ ಸುಳ್ಯ ಇವರ ಸಹಯೋಗದಲ್ಲಿ ರೇಷ್ಮೆ ಕೃಷಿ ಮಾಹಿತಿ ಹಾಗೂ ತಾಳೆ ಕೃಷಿ ಕ್ಷೇತ್ರ ಭೇಟಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಕಾರ್ಯಕ್ರಮದಲ್ಲಿ ಭಾ. ಕೃ. ಅ. ಸಂಸ್ಥೆ ಕೇಂದ್ರ, ವಿಟ್ಲದ ವ್ಯವಸ್ಥಾಪನಾ ನಿರ್ದೇಶಕರಾದ ಎಂ. ಪ್ರಸಾದ್ ಶೆಟ್ಟಿ, ನಿವೃತ್ತ ರೇಷ್ಮೆ ನಿರೀಕ್ಷಕರಾದ ಬಿ.ಕೆ. ನಾಯಕ್, ರೇಷ್ಮೆ […]




