ಸಂಪಾಜೆ: ಸ್ವಸಹಾಯ ಸಂಘಗಳ ಮಹಿಳೆಯರಿಗೆ ನವೀಕರಿಸಬಹುದಾದ ಇಂಧನ ಹಾಗೂ ಪರಿಸರ ಸಂರಕ್ಷಣೆ ಕುರಿತು ತರಬೇತಿ
ಸುಳ್ಯ ತಾಲೂಕು ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಶ್ರೀ ವಿಷ್ಣು ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಸಂಪಾಜೆ ವತಿಯಿಂದ, ಮಹಾತ್ಮಾ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ, ಬೆಂಗಳೂರು ಇವರ ಕಾರ್ಯಾದೇಶದನ್ವಯ ಶ್ರೀ ಅನ್ನಪೂರ್ಣೇಶ್ವರಿ ಚಾರಿಟಿ ಫೌಂಡೇಷನ್, ಚಿಕ್ಕಮಗಳೂರು ಇವರ ಸಹಯೋಗದಲ್ಲಿ ಇಂದು ಸಂಪಾಜೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಸ್ವಸಹಾಯ ಸಂಘಗಳ ಸದಸ್ಯರು ಹಾಗೂ ಗ್ರಾಮೀಣ ಮಹಿಳೆಯರಿಗಾಗಿ ಅರಿವು ಮೂಡಿಸುವ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮತಿ ಶಕ್ತಿವೇಲು […]
ಸಂಪಾಜೆ: ಸ್ವಸಹಾಯ ಸಂಘಗಳ ಮಹಿಳೆಯರಿಗೆ ನವೀಕರಿಸಬಹುದಾದ ಇಂಧನ ಹಾಗೂ ಪರಿಸರ ಸಂರಕ್ಷಣೆ ಕುರಿತು ತರಬೇತಿ Read More »







