ಪಂಜ : ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ-2026ರ ಪೂರ್ವಭಾವಿ ಸಭೆಯು ಡಿ.21 ರಂದು ಸಂಜೆ ಗಂಟೆ 4.30ಕ್ಕೆ ದೇಗುಲದಲ್ಲಿ ನಡೆಯಲಿದೆ ಎಂದು ದೇವಳದ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್ ತಿಳಿಸಿದ್ದಾರೆ.ಈ ಸಭೆಗೆ ಸೀಮೆಯ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸೂಕ್ತ ಸಲಹೆ ಸೂಚನೆ ನೀಡಬೇಕು ಎಂದು ಅವರು ವಿನಂತಿಸಿದ್ದಾರೆ.
ದೇವಳದಲ್ಲಿ ಡಿ.16ರಿಂದ ಮುಂಜಾನೆ ಧುನುಪೂಜೆ ಆರಂಭಗೊಂಡಿದ್ದು ದಿನ ನಿತ್ಯ 300ಕ್ಕೂ ಅಧಿಕ ಭಕ್ತರು ಭಾಗವಹಿಸುತ್ತಿದ್ದಾರೆ.
ಪಂಜ : ನಾಳೆ ( ಡಿ.21)ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ 2026ರ ಪೂರ್ವಭಾವಿ ಸಭೆ

















