ಸುಳ್ಯದ ಸರಕಾರಿ ಪದವಿ ಪೂರ್ವ ಕಾಲೇಜು ಯಾವುದೇ ಖಾಸಗಿ ವಿದ್ಯಾಸಂಸ್ಥೆಗೆ ಕಡಿಮೆ ಇಲ್ಲದ ರೀತಿಯಲ್ಲಿ ಬೆಳೆದಿದೆ : ಶಾಸಕಿ ಭಾಗೀರಥಿ ಮುರುಳ್ಯ
“ಸುಳ್ಯದ ಸರಕಾರಿ ಪದವಿ ಪೂರ್ವ ಕಾಲೇಜು ಯಾವುದೇ ಖಾಸಗಿ ವಿದ್ಯಾಸಂಸ್ಥೆಗೆ ಕಡಿಮೆ ಇಲ್ಲದ ರೀತಿಯಲ್ಲಿ ಉತ್ತಮವಾಗಿ ಬೆಳೆದಿದೆ. ಫಲಿತಾಂಶ ಫಲಿತಾಂಶ ಸಂಸ್ಥೆಗೆ ದೊರೆಯುತ್ತಿದೆ. ಇಂತಹ ಸಂಸ್ಥೆಯ ಅಮೃತಮಹೋತ್ಸವ ಆಚರಣೆ ನಮ್ಮೆಲ್ಲರ ಪಾಲಿಗೆ ಬಂದಿರುವುದು ನಮ್ಮ ಸುಯೋಗ ಎಂದು ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.ಅವರು ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜು ಅಮೃತಮಹೋತ್ಸವ ಕಾರ್ಯಕ್ರಮವನ್ನು ಡಿ.27 ರಂದು ಉದ್ಘಾಟಿಸಿ,ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಎಂದರು.ಅಮೃತಮಹೋತ್ಸವ ಸಮಿತಿ ಅಧ್ಯಕ್ಷ ಸವಣೂರು ಸೀತಾರಾಮ ರೈಯವರು ಪ್ರಾಸ್ತಾವಿಕವಾಗಿ ಮಾತನಾಡಿ ಸುಳ್ಯದ ಸರಕಾರಿ […]










