December 2025

ಸಮಸ್ತ 100ನೇ ವಾರ್ಷಿಕ ಮಹಾ ಸಮ್ಮೇಳನ ಪ್ರಚಾರಾರ್ಥಅರಂತೋಡು ಎಸ್.ಕೆ.ಎಸ್.ಎಸ್.ಎಫ್ ವತಿಯಿಂದ ದ್ವಜದಿನ ಆಚರಣೆ

ಎಸ್.ಕೆ.ಎಸ್.ಎಸ್.ಎಫ್ ಅರಂತೋಡು ಶಾಖೆ ವತಿಯಿಂದ ಆದರ್ಶ ಪರಿಶುದ್ಧತೆ ಶತಮಾನಗಳಿಂದ ಎಂಬ ಧ್ಯೇಯವಾಕ್ಯದೊಂದಿಗೆ ಸಮಸ್ತ 100ನೇ ವಾರ್ಷಿಕ ಪ್ರಚಾರ ಸಮ್ಮೇಳನಾರ್ಥ ಧ್ವಜ ದಿನವನ್ನು ಆಚರಿಸಲಾಯಿತು. ದ್ವಜಾರೋಹಣವನ್ನು ಜಮಾಅತ್ ಅಧ್ಯಕ್ಷ ಅಶ್ರಫ್ ಗುಂಡಿ ನೆರವೇರಿಸಿದರು. ಬದ್ರಿಯಾ ಜುಮಾ ಮಸೀದಿಯ ಖತೀಬರಾದ ಇಸ್ಮಾಯಿಲ್ ಫೈಝಿ ಗಟ್ಟಮನೆ ಸಂದೇಶ ಭಾಷಣ ಮಾಡಿದರು. ಜಮಾಅತ್ ಉಪಾಧ್ಯಕ್ಷ ಹಾಜಿ ಕೆ.ಎಂ ಮಹಮ್ಮದ್, ಕಾರ್ಯದರ್ಶಿ ಕೆ.ಎಂ ಮೂಸಾನ್, ಕೋಶಾಧಿಕಾರಿ ಕೆ.ಎಂ ಅಬೂಬಕ್ಕರ್ ಪಾರೆಕ್ಕಲ್, ಜತೆ ಕಾರ್ಯದರ್ಶಿ ಅಮೀರ್ ಕುಕ್ಕುಂಬಳ, ಎಸ್.ಕೆ.ಎಸ್.ಎಸ್.ಎಫ್ ಅಧ್ಯಕ್ಷ ಜುಬೈರ್, ಕಾರ್ಯದರ್ಶಿ ಸಂಶುದ್ಧೀನ್ ಕ್ಯೂರ್, […]

ಸಮಸ್ತ 100ನೇ ವಾರ್ಷಿಕ ಮಹಾ ಸಮ್ಮೇಳನ ಪ್ರಚಾರಾರ್ಥಅರಂತೋಡು ಎಸ್.ಕೆ.ಎಸ್.ಎಸ್.ಎಫ್ ವತಿಯಿಂದ ದ್ವಜದಿನ ಆಚರಣೆ Read More »

ಯಾವುದೇ BPL ಕಾರ್ಡ್ ರದ್ದು ಮಾಡಲ್ಲ : ಸಚಿವ ಕೆ.ಹೆಚ್.ಮುನಿಯಪ್ಪ

ರಾಜ್ಯ ಸರ್ಕಾರ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆಸಿರುವುದರಿಂದ, ತಾತ್ಕಾಲಿಕವಾಗಿ ಯಾವುದೇ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡದಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದರು. ವಿಧಾನಸಭೆಯ ಪ್ರಶೋತ್ತರ ಕಲಾಪದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಹಾಗೂ ಶ್ರವಣಬೆಳಗೊಳ ಶಾಸಕ ಬಾಲಕೃಷ್ಣ ಸಿ.ಎನ್. ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕೇಂದ್ರ ಸರ್ಕಾರ ಬಿಪಿಎಲ್ ಕಾರ್ಡ್‌ದಾರರ ಆದಾಯ ಮಿತಿಯನ್ನು 1.20 ಲಕ್ಷ ರೂ.ಗಳಿಗೆ ನಿಗದಿಪಡಿಸಿದೆ ಎಂದರು.

ಯಾವುದೇ BPL ಕಾರ್ಡ್ ರದ್ದು ಮಾಡಲ್ಲ : ಸಚಿವ ಕೆ.ಹೆಚ್.ಮುನಿಯಪ್ಪ Read More »

ಸಂಪಾಜೆ : ಗ್ರಾಮ ಪಂಚಾಯತ್ ಸಾಮಾನ್ಯ ಸಭೆ

ಸಂಪಾಜೆ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಮತಿ ಶಕ್ತಿವೇಲು ಅಧ್ಯಕ್ಷತೆಯಲ್ಲಿ ನಡೆಯಿತು.ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸರಿತಾ ಡಿಸೋಜ ಸ್ವಾಗತಿಸಿ ಕಾರ್ಯದರ್ಶಿ ತಿರುಮಲೇಶ್ವರ ಲೆಕ್ಕ ಪತ್ರ ಮಂಡಿಸಿದರು.ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತೆರಿಗೆ ವಸೂಲಾತಿ ಮತ್ತು ಸ್ವಚ್ಛತೆ ಬಗ್ಗೆ ವಿಶೇಷ ಗಮನ ಹರಿಸಲು ತೀರ್ಮಾನಿಸಲಾಯಿತು.ಗ್ರಾಮ ಪಂಚಾಯತಿಯಲ್ಲಿ ಅಳವಡಿಸಿರುವ ಮಳೆ ಮಾಪನ ಯಂತ್ರದ ಬಗ್ಗೆ ಸದಸ್ಯರು ಪ್ರಸ್ತಾಪ ಮಾಡಿದರು ಹವಾಮಾನ ವರದಿ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು ಬೆಳೆ ವಿಮೆ ಕಡಿಮೆ ಬಂದಿರುವ ಬಗ್ಗೆ ಜಿಲ್ಲಾಧಿಕಾರಿ ಗಮನಕ್ಕೆ ತರಲು

ಸಂಪಾಜೆ : ಗ್ರಾಮ ಪಂಚಾಯತ್ ಸಾಮಾನ್ಯ ಸಭೆ Read More »

ಸುಳ್ಯ ತಾಲೂಕು ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

ಕರ್ನಾಟಕ ಸರಕಾರದ ಗ್ಯಾರಂಟಿ ಯೋಜನೆಗಳ ಸುಳ್ಯ ತಾಲೂಕು ಮಟ್ಟದ ಯೋಜನಾ ಸಮಿತಿಯ ಪ್ರಗತಿ ಪರಿಶೀಲನಾ ಸಭೆ ಇಂದು ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸುಳ್ಯ ತಾಲೂಕು ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಗೃಹಲಕ್ಷ್ಮಿ ಯೋಜನೆಯ ಪ್ರಗತಿ ಪರಿಶೀಲಿಸಿ ನವೆಂಬರ್ ತಿಂಗಳ ಸಭೆಯ ವಿಷಯಗಳ ಬಗ್ಗೆ ಕೈಗೊಂಡಿರುವ ಕ್ರಮಗಳ ಪಾಲನಾ ವರದಿಯನ್ನು ಸಭೆಯಲ್ಲಿ ಚರ್ಚಿಸಲಾಯಿತು.ಸದಸ್ಯ ಭವಾನಿಶಂಕರ್ ಕಲ್ಮಡ್ಕ ಮಾತನಾಡಿ ಬಾಳುಗೋಡು ಗ್ರಾಮದ ಕೊತ್ನಡ್ಕ ನಿವಾಸಿ ಸುಂದರಿ ಅಜಿಲ ಎಂಬವರಿಗೆ ಸೂಕ್ತ ದಾಖಲಾತಿ ಇಲ್ಲದೆ ಆಧಾರ್

ಸುಳ್ಯ ತಾಲೂಕು ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ Read More »

ಅರಂತೋಡು : ಕಡಿಮೆ ಬೆಳೆ ವಿಮಾ ಮೊತ್ತ ಪಾವತಿ,ಕಾನೂನಿನ ಮೊರೆ ಹೋಗಲು ನಿರ್ಧಾರ

2024-25ನೇ ಸಾಲಿನಲ್ಲಿ ಬೆಳೆವಿಮೆ ಪಾವತಿಸಿರುವ ರೈತರಿಗೆ ಈ ಬಾರಿಯ ಮಳೆಯ ಪ್ರಮಾಣ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿದ್ದರೂ ಬೆಳೆವಿಮಾ ಮೊತ್ತವು ಕಡಿಮೆ ಬಿಡುಗಡೆಯಾಗಿರುವ ಬಗ್ಗೆ ಅರಂತೋಡು-ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ಮತ್ತು ಸರ್ವ ಸದಸ್ಯರು ಅಸಮಧಾನಗೊಂಡು ಈ ಕುರಿತಾಗಿ ಸಭೆಯನ್ನು ನಡೆಸಿ ನ್ಯಾಯಯುತ ಬೆಳೆವಿಮೆ ಪರಿಹಾರವನ್ನು ಕೊಡಿಸುವಂತೆ ಕಾನೂನಿನ ಮೊರೆ ಹೋಗಲು ನಿರ್ಧರಿಸಿದ್ದಾರೆ.ರೈತರು, ರಾಜ್ಯ ಮತ್ತು ಕೇಂದ್ರ ಸರಕಾರದ ಬೆಳೆವಿಮೆ ಯೋಜನೆಯನ್ವಯ ಮಳೆ, ಬಿಸಿಲು ಸೇರಿದಂತೆ ಹವಾಮಾನದಲ್ಲಿ ಉಂಟಾಗುವ ವೈಪರೀತ್ಯಗಳಿಂದ ಕೃಷಿಯ ಮೇಲೆ

ಅರಂತೋಡು : ಕಡಿಮೆ ಬೆಳೆ ವಿಮಾ ಮೊತ್ತ ಪಾವತಿ,ಕಾನೂನಿನ ಮೊರೆ ಹೋಗಲು ನಿರ್ಧಾರ Read More »

ಚೊಕ್ಕಾಡಿ : ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ – 2025

ಯುವಜನ ಸಂಯುಕ್ತ ಮಂಡಳಿ (ರಿ.), ಸುಳ್ಯ ಹಾಗೂ ಮಯೂರಿ ಯುವತಿ ಮಂಡಲ (ರಿ.), ಚೊಕ್ಕಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ – 2025 ಕಾರ್ಯಕ್ರಮದ ಅಂಗವಾಗಿ, ದಿನಾಂಕ 14-12-2025 ರಂದು ಚೊಕ್ಕಾಡಿ ಪರಿಸರದ ಅಂಗಡಿಗಳ ಮುಂದಿದ್ದ ಕಳೆಗಳನ್ನು ಕಡಿದು ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಲಾಯಿತು. ಜನಸಂಚಾರ ಹೆಚ್ಚಿರುವ ಸ್ಥಳಗಳಲ್ಲಿ ಕಾಡು ಬೆಳದು ಸಾರ್ವಜನಿಕರಿಗೆ ನಡೆದಾಡಲು ಅಸೌಕರ್ಯ ಉಂಟಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಕಳೆಗಳನ್ನು ಕಡಿದು ಪರಿಸರವನ್ನು ಸ್ವಚ್ಛಗೊಳಿಸಿ ಊರನ್ನು ಸುಂದರಗೊಳಿಸಲಾಯಿತು. ಇದೇ ಸಂದರ್ಭದಲ್ಲಿ ಅಂಗಡಿ

ಚೊಕ್ಕಾಡಿ : ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ – 2025 Read More »

ಸುಳ್ಯ ತಾಲೂಕಿನ ಕೃಷಿ ಸಖಿಯರು, ಕೃಷಿಕರು ಹಾಗೂ ಸಂಜೀವಿನಿ ಸದಸ್ಯೆಯರಿಗೆ ಕೃಷಿ ಅಧ್ಯಯನ ಪ್ರವಾಸ ಮತ್ತು ಮಾಹಿತಿ ತರಬೇತಿ

ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ (ಭಾ. ಕೃ. ಅ. ಸಂಸ್ಥೆ) ಕೇಂದ್ರ, ವಿಟ್ಲ; 3F ಆಯಿಲ್ ಪಾಮ್ ಪ್ರೈವೇಟ್ ಲಿಮಿಟೆಡ್; ರೇಷ್ಮೆ ಕೃಷಿ ಅಭಿವೃದ್ಧಿ ನಿಗಮ, ಮಂಗಳೂರು; ಹಾಗೂ ಸಂಜೀವಿನಿ ಎನ್‌ಆರ್‌ಎಲ್‌ಎಂ ತಾಲೂಕು ಪಂಚಾಯತ್ ಸುಳ್ಯ ಇವರ ಸಹಯೋಗದಲ್ಲಿ ರೇಷ್ಮೆ ಕೃಷಿ ಮಾಹಿತಿ ಹಾಗೂ ತಾಳೆ ಕೃಷಿ ಕ್ಷೇತ್ರ ಭೇಟಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಕಾರ್ಯಕ್ರಮದಲ್ಲಿ ಭಾ. ಕೃ. ಅ. ಸಂಸ್ಥೆ ಕೇಂದ್ರ, ವಿಟ್ಲದ ವ್ಯವಸ್ಥಾಪನಾ ನಿರ್ದೇಶಕರಾದ ಎಂ. ಪ್ರಸಾದ್ ಶೆಟ್ಟಿ, ನಿವೃತ್ತ ರೇಷ್ಮೆ ನಿರೀಕ್ಷಕರಾದ ಬಿ.ಕೆ. ನಾಯಕ್, ರೇಷ್ಮೆ

ಸುಳ್ಯ ತಾಲೂಕಿನ ಕೃಷಿ ಸಖಿಯರು, ಕೃಷಿಕರು ಹಾಗೂ ಸಂಜೀವಿನಿ ಸದಸ್ಯೆಯರಿಗೆ ಕೃಷಿ ಅಧ್ಯಯನ ಪ್ರವಾಸ ಮತ್ತು ಮಾಹಿತಿ ತರಬೇತಿ Read More »

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಳಕ್ಕೆ ಮಾಜಿ ಸಚಿವ ರಮಾನಾಥ ರೈ ಭೇಟಿ

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಮಾಜಿ ಅರಣ್ಯ ಸಚಿವ ಬಿ.ರಮಾನಾಥ ರೈ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್‌ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸಂತೋಷ್‌ ಕುಮಾರ್ ರೈ ಧರ್ಮಣ್ಣನಾಯ್ಕ ಗರಡಿ, ಧರ್ಮಪಾಲ ಗೌಡ ಮರಕ್ಕಡ, ಪವಿತ್ರಾ ಮಲ್ಲೆಟ್ಟಿ, ಗೌರವ ಸಲಹೆಗಾರರಾದ ಮಹೇಶ್ ಕುಮಾರ್ ಕರಿಕ್ಕಳ, ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಪಿ.ಎಸ್.ಗಂಗಾಧರ, ಅಬ್ದುಲ್ ಗಫೂ‌ರ್

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಳಕ್ಕೆ ಮಾಜಿ ಸಚಿವ ರಮಾನಾಥ ರೈ ಭೇಟಿ Read More »

ಡಿ.30ಕ್ಕೆ ಕುಕ್ಕುಜಡ್ಕ ಚೊಕ್ಕಾಡಿ ವಿದ್ಯಾಸಂಸ್ಥೆಯಲ್ಲಿ ಸುಳ್ಯ ತಾಲೂಕು 28ನೇ ಕನ್ನಡ ಸಾಹಿತ್ಯ ಸಮ್ಮೇಳನ

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ತಾಲೂಕು ಘಟಕ, 28ನೇ ಸಾಹಿತ್ಯ ಸಮ್ಮೇಳನ ಸ್ವಾಗತ ಸಮಿತಿ ಕುಕ್ಕುಜಡ್ಕ, ಇದರ ಆಶ್ರಯದಲ್ಲಿ ಸುಳ್ಯ ತಾಲೂಕು 28 ನೇ ಕನ್ನಡ ಸಾಹಿತ್ಯ ಸಮ್ಮೇಳನವು ಚೊಕ್ಕಾಡಿ ವಿದ್ಯಾಸಂಸ್ಥೆ ಕುಕ್ಕುಜಡ್ಕದಲ್ಲಿ ಡಿ.30ರಂದು ನಡೆಯಲಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಚಂದ್ರಶೇಖರ ಪೇರಾಲು ಹಾಗೂ ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ತಿಳಿಸಿದ್ದಾರೆ.ಅವರು ಡಿ.17ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಸಾಹಿತ್ಯ ಸಮ್ಮೇಳನದ ಬಗ್ಗೆ ಮಾಹಿತಿ‌

ಡಿ.30ಕ್ಕೆ ಕುಕ್ಕುಜಡ್ಕ ಚೊಕ್ಕಾಡಿ ವಿದ್ಯಾಸಂಸ್ಥೆಯಲ್ಲಿ ಸುಳ್ಯ ತಾಲೂಕು 28ನೇ ಕನ್ನಡ ಸಾಹಿತ್ಯ ಸಮ್ಮೇಳನ Read More »

ಅಕ್ಷತಾ ಪೂಜಾರಿಗೆ ಕೂಡಲೇ ನ್ಯಾಯ ಒದಗಿಸಲಿ,ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಒತ್ತಾಯ

ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂಬೆಳಗ್ಗೆ ನುಗ್ಗಿ ಯುವತಿಗೆ ಹಲ್ಲೆ ನಡೆಸಿರುವುದನ್ನು ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಖಂಡಿಸುತ್ತದೆ. ತಪ್ಪಿಪೊಲೀಸ್ ಅಧಿಕಾರಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಬಿಲ್ಲವರ ಮಹಾಮಂಡಲ (ರಿ) ಮೂಲ್ಕಿ ಅಧ್ಯಕ್ಷ ಸೂರ್ಯಕಾಂತ್ ಜಯ ಸುವರ್ಣ ಒತ್ತಾಯಿಸಿದ್ದಾರೆ.ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿರುವ ಆರೋಪಿಯ ಚಿಕ್ಕಮ್ಮನ ಮನೆಗೆ ಮಹಿಳಾ ಪೋಲಿಸರು ಇಲ್ಲದೇ, ಕೇವಲ ಪುರುಷ ಪೊಲೀಸರು ನುಗ್ಗಿ, ಯುವತಿ ಮೇಲೆ ಹಲ್ಲೆ ನಡೆಸಿದ್ದು, ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಯುವತಿ

ಅಕ್ಷತಾ ಪೂಜಾರಿಗೆ ಕೂಡಲೇ ನ್ಯಾಯ ಒದಗಿಸಲಿ,ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಒತ್ತಾಯ Read More »

error: Content is protected !!
Scroll to Top