ಬೈಕ್ ಅಪಘಾತದಲ್ಲಿ ಯುವಕ ಸಾವು

ಉದ್ಯಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಬೈಕ್ ಅಪಘಾತದಲ್ಲಿ ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ ಬೀಡಿನಗದ್ದೆ ನಿವಾಸಿ ಯುವಕ ಉಡುಪಿ ಸಮೀಪದ ಉದ್ಯಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್‌ ಅಪಾತದಲ್ಲಿ ಮೃತಪಟ್ಟ ಘಟನೆ ಜ.2ರಂದು ನಸುಕಿನ ವೇಳೆ ವರದಿಯಾಗಿದೆ.
ಸೇತುವೆಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಯುವರಾಜ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ನಸುಕಿನ ವೇಳೆ ೨:೩೦ರ ಸುಮಾರಿಗೆ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಮೃತರು ತಂದೆ ಜನಾರ್ದನ ಸೇರಿದಂತೆ ಕುಟುಂಬದವರನ್ನು‌ ಅಗಲಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top