ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರ ಜಾತ್ರೋತ್ಸವ ಆಮಂತ್ರಣ ಪತ್ರಿಕೆಯನ್ನು ದೇವಳದಲ್ಲಿ ದೇವರಲ್ಲಿ ಪ್ರಾರ್ಥಿಸಿ ಜ.3ರಂದು ಬಿಡುಗಡೆಗೊಳಿಸಲಾಯಿತು.
ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್, ಗೌರವ ಸಲಹೆಗಾರರಾದ ಮಹೇಶ್ ಕುಮಾರ್ ಕರಿಕಳ,ಪರಮೇಶ್ವರ ಗೌಡ ಬಿಳಿಮಲೆ, ಪ್ರಧಾನ ಅರ್ಚಕರಾದ ರಾಮಚಂದ್ರ ಭಟ್,ವ್ಯವಸ್ಥಾಪನ ಸಮಿತಿ ಸಮಿತಿ ಸದಸ್ಯರಾದ ಸಂತೋಷ್ ಕುಮಾರ್ ರೈ,ಮಾಯಿಲಪ್ಪ ಗೌಡ ಪಟ್ಟೆ ಎಣ್ಮೂರು, ಧರ್ಮಣ್ಣ ನಾಯ್ಕ ಗರಡಿ,ಧರ್ಮಪಾಲ ಗೌಡ ಮರಕ್ಕಡ, ಪವಿತ್ರ ಮಲ್ಲೆಟ್ಟಿ,ಮಾಲಿನಿ ಕುದ್ವ, ಮಾಜಿ ಸದಸ್ಯರಾದ ಬಾಲಕೃಷ್ಣ ಗೌಡ ಕುದ್ವ, ಕೇರ್ಪಡ ಮಹಿಷ ಮರ್ಧಿನಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯರಾದ ವಾಚಣ್ಣ ಹುಧೇರಿ, ಜಗದೀಶ್ ನೆರಳ ಉದಯ ಮಸಾಲೆ,ನಾರಾಯಣ ಪಲ್ಲೋಡಿ ,ರತ್ನಾಕರ ಕಜೆ ಹಾಗೂ ಬಾಲಕೃಷ್ಣ ಅಡ್ಡಬೈಲ್ ಭಕ್ತಾಧಿಗಳು ಉಪಸ್ಥಿತರಿದ್ದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top