ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಆರ್ವಾರದಲ್ಲಿ ತಾಯಿ ಮಗು ಕೆರೆಗೆ ಹಾರಿ ಸಾವನ್ನಪ್ಪಿದ ಘಟನೆ ಜ.4ರಂದು
ಬೆಳಿಗ್ಗೆ ವರದಿಯಾಗಿದೆ.
ಹರೀಶ್ ಆರ್ವಾರ ಎಂಬವರ ಪತ್ನಿ ಮಧುಶ್ರೀ ಹಾಗೂ 2 ವರ್ಷದ ಮಗು ಮೃತಪಟ್ಟವರು.
ಘಟನೆಗೆ ಕಾರಣ ತಿಳಿದು ಬಂದಿಲ್ಲ.
ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಗುನೊಂದಿಗೆ ತಾಯಿ ಕೆರೆಗೆ ಹಾರಿ,ತಾಯಿ ಮಗು ಸಾವು

















