ಸಂಸದ ಕ್ಯಾ. ಚೌಟ ನಾಳೆ ಸಾರ್ವಜನಿಕರ ಭೇಟಿಗೆ ಲಭ್ಯ

ಮಂಗಳೂರು: ದಕ್ಷಿಣ ಕನ್ನಡದ ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಅವರು ಜ.06ರ ಮಂಗಳವಾರ ಬೆಳಗ್ಗೆ 9 ರಿಂದ11 ಗಂಟೆಯವರೆಗೆ ಸಾರ್ವಜನಿಕರ ಭೇಟಿಗೆ ತಮ್ಮ ಕಚೇರಿಯಲ್ಲಿ ಲಭ್ಯವಿರುತ್ತಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಜನರು ತಮ್ಮ ಅಹವಾಲುಗಳೊಂದಿಗೆ ನಾಳೆ ನಗರದ ಪಡೀಲ್ ನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಗೆ ಬಂದು ಕ್ಯಾ. ಚೌಟ ಅವರನ್ನು ಖುದ್ದು ಭೇಟಿ ಮಾಡಬಹುದು.
ಆ ಮೂಲಕ ಸಾರ್ವಜನಿಕರು ತಮ್ಮ ಕುಂದು-ಕೊರತೆಗಳನ್ನು ಗಮನಕ್ಕೆ ತರಬಹುದು ಎಂದು ಸಂಸದ ಕ್ಯಾ. ಚೌಟ ಅವರ ಕಚೇರಿಯು ಪ್ರಕಟಣೆಯಲ್ಲಿ ತಿಳಿಸಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top