ಸುಳ್ಯ ತಾಲೂಕಿನ ಐವರ್ನಾಡಿನಲ್ಲಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.11ರಂದು ವರದಿಯಾಗಿದೆ.
ಕರುಣಾಕರ ಕಟ್ಟತ್ತಾರು ( 32)ಎಂಬವರು ಮನೆಯ ಸಮೀಪದ ಕೊಟ್ಟಿಗೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.
ಬೆಳ್ಳಾರೆ ಪೊಲೀಸರು ಸ್ಥಳಕ್ಕಾಗಮಿಸುತ್ತಿರುವುದಾಗಿ ತಿಳಿದು ಬಂದಿದೆ.
ಯುವಕ ನೇಣು ಬಿಗಿದು ಆತ್ಮಹತ್ಯೆ

















