ಅರಂತೋಡು :ಕೊಡಂಕೇರಿ ಕೊರಗಜ್ಜ ದೈವಸ್ಥಾನದಲ್ಲಿ ಕಲಶಸೇವೆ,ಕುಣಿತ ಭಜನೆ

ಸ್ವಾಮಿ ಕೊರಗಜ್ಜ ದೈವಸ್ಥಾನ ಅರಂತೋಡು ಕೊಡಂಕೇರಿಯಲ್ಲಿ ಜ 14ರಂದು ಮಕರ ಸಂಕ್ರಮಣದಂದು ಕಲಶ ಸೇವೆ ನಡೆಯಿತು.
ನಂತರ ಪ್ರಸಾದ ವಿತರಣೆ ನಡೆಯಿತು. ಉಳ್ಳಾಕುಲು ಮಕ್ಕಳ ಕುಣಿತ ಭಜನೆ ತಂಡ, ಅಮೈಮಡಿಯಾರು ಉಬರಡ್ಕ ಮಿತ್ತೂರು ಮತ್ತು ಶ್ರೀ ಮಿತ್ತೂರು ಉಳ್ಳಾಕುಲು ಮಹಿಳಾ ಭಜನಾ ಮಂಡಳಿ ಅಮೈಮಡಿಯಾರು ಉಬರಡ್ಕ ಮಿತ್ತೂರು ಇವರಿಂದ ಕುಣಿತ ಭಜನೆ ಕ್ಷೇತ್ರದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ನೂರಾರು ಭಕ್ತರು ಉಪಸ್ಥಿತರಿದ್ದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top