ಅಂಜಲಿ ಮಾಂಟೆಸ್ಸರಿ ಸ್ಕೂಲ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ ಕಾರ್ಯಕ್ರಮ

ಅಂಜಲಿ ಮಾಂಟೆಸ್ಸರಿ ಸ್ಕೂಲ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ಅತ್ಯಂತ ಸಂಭ್ರಮ ಹಾಗೂ ಸಾಂಪ್ರದಾಯಿಕ ರೀತಿಯಲ್ಲಿ ಜ.14ರಂದು ಆಚರಿಸಲಾಯಿತುಮ

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಈ ಸಂದರ್ಭದಲ್ಲಿ ಮಕ್ಕಳು ಬಣ್ಣಬಣ್ಣದ ಸಾಂಪ್ರದಾಯಿಕ ಉಡುಪು ಧರಿಸಿ ಹಬ್ಬದ ವೈಭವವನ್ನು ಹೆಚ್ಚಿಸಿದರು. ಸಂಕ್ರಾಂತಿಯ ಮಹತ್ವವನ್ನು ಶಾಲಾ ಸಂಚಾಲಕಿ ಶ್ರೀಮತಿ.ಗೀತಾಂಜಲಿ ಮೇಡಂ ಮಕ್ಕಳಿಗೆ ಸರಳವಾಗಿ ವಿವರಿಸಿದರು.
ಕಾರ್ಯಕ್ರಮದ ಅಂಗವಾಗಿ ಎಳ್ಳು-ಬೆಲ್ಲ ಹಂಚಿ ಎಳ್ಳು ಬೆಲ್ಲ ತಿಂದು ಒಳ್ಳೆಯದನ್ನೇ ಮಾತನಾಡಿ ಎಂದು ಹಾರೈಸಿದರು. ಕಾರ್ಯಕ್ರಮದ ಕೊನೆಗೆ ಸಂಕ್ರಾಂತಿ ಹಾಡಿಗೆ– ಮಕ್ಕಳು ಉತ್ಸಾಹದಿಂದ ಕುಣಿದು ಸಂತೋಷಪಟ್ಟರು. ಶಿಕ್ಷಕರು ಹಾಗೂ ಸಿಬ್ಬಂದಿಯ ಸಹಕಾರದಿಂದ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top