ಸೋಮಪ್ಪ‌ ಗೌಡ ನಿಧನ

ಸುಳ್ಯ ತಾಲೂಕು ತೊಡಿಕಾನ ಗ್ರಾಮದ ಕುಂಟುಕಾಡು ಮನೆಯ ಸೋಮಪ್ಪ ಗೌಡ ಜ.16ರಂದು ಬೆಳಿಗ್ಗೆ ನಿಧನರಾದರು.
ಅವರಿಗೆ 94 ವರ್ಷ ಪ್ರಾಯವಾಗಿತ್ತು.
ಮೃತರು ಪುತ್ರ ಸತ್ಯನಾರಾಯಣ, ಜಗದೀಶ, ಸೊಸೆಯಂದಿರು, ಮೊಮ್ಮಕ್ಕಳು, ಕುಟುಂಬಸ್ಥರು ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top