ಸುಳ್ಯದ ಕೆ.ಎಸ್.ಆರ್. ಟಿ.ಸಿ ಬಸ್ ನಿಲ್ದಾಣ ಮುಂಭಾಗದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಸುಳ್ಯ ಜಾತ್ರೋತ್ಸವ ಪ್ರಯುಕ್ತ ಗ್ರಾಹಕರಿಗೆ ಬೆಳ್ಳಿ ಖರೀದಿ ಹಬ್ಬಕ್ಕೆ ಗ್ರಾಹಕರ ಉತ್ತಮ ಸ್ಪಂದನೆ ನೀಡಿದ್ದು, ಗ್ರಾಹಕರ ಅಪೇಕ್ಷೆ ಮೇರೆಗೆ ಜ.25 ರವರೆಗೆ ಬೆಳ್ಳಿ ಖರೀದಿ ಹಬ್ಬ ವಿಸ್ತರಿಸಿದೆ.
ಹಾಗೂ ಪ್ರತೀ ಬೆಳ್ಳಿ ಆಭರಣಗಳ ಮೇಲೆ 20% ರವರೆಗೆ ರಿಯಾಯಿತಿ ನೀಡಲಾಗುತ್ತಿದೆ. ಹಾಗೂ ವಿಶೇಷ ಆಕರ್ಷಣೆ ಆಂಟಿಡ್ ಗೋಲ್ಡ್ ಕೋಟೆಡ್ ಸಿಲ್ವರ್ ಆಭರಣಗಳು ಗಮನಸೆಳೆಯಲಿದೆ. ಅಲ್ಲದೇ ನಿಮ್ಮ ಹಳೆಯ ಬೆಳ್ಳಿ ಆಭರಣಗಳನ್ನು ಎಂಜ್ ಮಾಡಿ ಹೊಸ ಆಭರಣಗಳ ಖರೀದಿಸಲು ಉತ್ತಮ ಅವಕಾಶ ಸ್ವರ್ಣಂ ಜ್ಯುವೆಲ್ಸ್ ಗ್ರಾಹಕರಿಗೆ ನೀಡಿದೆ. ಈ ಸುವರ್ಣಾವಕಾಶವನ್ನು ಗ್ರಾಹಕರು ಸದುಪಯೋಗಿಸಿಕೊಳ್ಳಬೇಕಾಗಿ ಸಂಸ್ಥೆಯ ಪಾಲುದಾರರು ತಿಳಿಸಿದ್ದಾರೆ.
ಸುಳ್ಯ : ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಬೆಳ್ಳಿ ಖರೀದಿ ಹಬ್ಬ ವಿಸ್ತರಣೆ



































