ಇಂದು ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವವು ಜ.24 ರಿಂದ ಫೆ.9 ತನಕ ನಡೆಯಲಿದೆ. ಜ.24ರಂದು ಮುಂಜಾನೆ ಗಂಟೆ 9 ರಿಂದ ಗೊನೆ ಮುಹೂರ್ತ ನಡೆಯಲಿದೆ.
ಫೆ.1 ರಂದು ರಾತ್ರಿ ಧ್ವಜಾರೋಹಣ, ಫೆ.5 ರಂದು ಹಗಲು ದರ್ಶನ ಬಲಿ, ಫೆ.6 ರಂದು ರಾತ್ರಿ ಬ್ರಹ್ಮರಥೋತ್ಸವ ನಡೆಯಲಿದೆ. ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂ‌ರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top