ತಂದೆಗೆ ಗಂಭೀರವಾಗಿ ಚೂರಿಯಿಂದ ಇರಿದು ತಾನು ಶೂಟೌಟ್ ಮಾಡಿಕೊಂಡ ಬಾಲಕ

ಬಾಲಕನೋರ್ವ ತಂದೆಗೆ ಚೂರಿಯಿಂದ ಇರಿದು ಬಳಿಕ ತಾನು ಶೂಟೌಟ್ ಮಾಡಿಕೊಂಡ ಘಟನೆ ರಾಮಕುಂಜ ಇಲ್ಲಿನ ಪಾದೆ ಎಂಬಲ್ಲಿ ಇಂದು ನಡೆದಿದೆ.
ಘಟನೆಯಿಂದ ಗಂಭೀರ ಗಾಯಗೊಂಡಿರುವ ವಸಂತ ಅಮೀನ್ ಅವರನ್ನು ಮಂಗಳೂರು ಎಜೆ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.ಜ.24ರಂದು ಸಂಜೆ ಘಟನೆ ನಡೆದಿದೆ.
ಕೇರಳ ಮೂಲದವರಾಗಿರುವ ವಸಂತ ಅಮೀನ್ ಅವರು ರಾಮಕುಂಜ ಪಾದೆ ಎಂಬಲ್ಲಿ ಜಾಗ ಖರೀದಿಸಿ ಮನೆ ಮಾಡಿ ತಂದೆ,ಮಗ ಜೊತೆಯಾಗಿ ವಾಸವಿದ್ದರು.ಮಂಗಳೂರು ಖಾಸಗಿ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಯಾಗಿದ್ದ ಮೋಕ್ಷ ಅವರು ಯಾವ ಕಾರಣಕ್ಕಾಗಿ ಈ ಕೃತ್ಯ ಎಸಗಿದ್ದಾರೆ ಎನ್ನುವುದು ಪೊಲೀಸ್ ತನಿಖೆಯಿಂದಷ್ಟೆ ತಿಳಿದು ಬರಬೇಕಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top