ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಅಜಿತ್‌ ಪವಾರ್’ ಸೇರಿ 6 ಮಂದಿ ದುರ್ಮರಣ

ಮಹಾರಾಷ್ಟ್ರದ ಬಾರಾಮತಿಯಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದ ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಸೇರಿದಂತೆ 6 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅಪಘಾತ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದ್ದು, ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಘಟನೆಯ ವಿಡಿಯೋ ವೈರಲ್ ಆಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top