ಲೇಖಕ, ಅಂಕಣಗಾರ ಡಾ.ಸುಂದರ ಕೇನಾಜೆಯವರ ಅಂಕಣ ಬರಹ ಕೃತಿ “ಮಾತಿಲ್ಲದ ಮಾತು” ಬಿಡುಗಡೆ ಸಮಾರಂಭ ಜ.31ರಂದು ಸುಳ್ಯದ ಪ್ರೆಸ್ ಕ್ಲಬ್ ವಠಾರದಲ್ಲಿ ನಡೆಯಿತು.
ಹಿರಿಯ ಸಾಹಿತಿ ಲಕ್ಷ್ಮೀಶ ತೋಳ್ವಾಡಿಯವರು ಕೃತಿ ಬಿಡುಗಡೆಗೊಳಿಸಿ ಮಾತನಾಡಿದರು.
ಖ್ಯಾತ ವ್ಯಂಗ್ಯಚಿತ್ರಗಾರ ದಿನೇಶ್ ಕುಕ್ಕುಜಡ್ಕ ಕೃತಿಯ ಕುರಿತು ಮಾತನಾಡಿದರು.
ಕೃತಿಗಾರ ಡಾ. ಸುಂದರ ಕೇನಾಜೆಯವರು ತನ್ನ ಕ್ರತಿಯ ಬಗ್ಗೆ ಮಾಹಿತಿ ನೀಡಿದರು.ಸುಳ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಲೋಕೇಶ್ ಪೆರ್ಲಂಪಾಡಿ,ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷ ಯಶ್ವಿತ್ ಕಾಳಮನೆ,ಪ್ರೆಸ್ ಕ್ಲಬ್ ಅಧ್ಯಕ್ಷ ಶರೀಪ್ ಶುಭಹಾರೈಸಿದರು.
ಲೇಖಕ, ಅಂಕಣಗಾರ ಡಾ.ಸುಂದರ ಕೇನಾಜೆಯವರ ಅಂಕಣ ಬರಹ ಕೃತಿ “ಮಾತಿಲ್ಲದ ಮಾತು” ಬಿಡುಗಡೆ



































