ಬೀದರ್‌ನಲ್ಲಿ ಸ್ಫೋಟ; 6 ಮಕ್ಕಳಿಗೆ ಗಂಭೀರ ಗಾಯ

ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಮೊಳಕೆರ ಗ್ರಾಮದಲ್ಲಿ ಅನುಮಾನಾಸ್ಪದ ವಸ್ತು ಸ್ಪೋಟಗೊಂಡು ಶಾಲೆಗೆ ತೆರಳುತ್ತಿದ್ದ ಆರು ಮಕ್ಕಳಿಗೆ ಗಂಭೀರ ಗಾಯಗಳಾಗಿವೆ.
ಗಾಯಗೊಂಡವರಲ್ಲಿ ಅನ್ವರ್ ಎಂಬ ಬಾಲಕನನ್ನು ಹೈದರಾಬಾದ್‌ಗೆ ಹೆಚ್ಚಿನ ಚಿಕಿತ್ಸೆಗೆ ರವಾನಿಸಲಾಗಿದೆ. ಮೊಳಗಿ ಮಾರಾಯ ದೇಗುಲಕ್ಕೆ ತೆರಳುವ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಹುಮನಾಬಾದ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕಳೆದ ಆರು ತಿಂಗಳಲ್ಲಿ ಇದು ಎರಡನೇ ಸ್ಪೋಟವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top