ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ.ಟ್ರಸ್ಟ್. (ರಿ).ಗುತ್ತಿಗಾರು ವಲಯದಿಂದ ಸಾಮೂಹಿಕ ಶ್ರೀ ಧನ್ವಂತರಿ ಪೂಜಾ ಕಾರ್ಯಕ್ರಮ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ.ಟ್ರಸ್ಟ್. (ರಿ).ಗುತ್ತಿಗಾರು ವಲಯ.ಸಾಮೂಹಿಕ ಶ್ರೀ ಧನ್ವಂತರಿ ಪೂಜಾ ಕಾರ್ಯಕ್ರಮ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ,ವಳಲಂಬೆ ಶ್ರೀ ಶಂಕಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯಿತು. ಸಾಮೂಹಿಕ ಶ್ರೀ ಧನ್ವಂತರಿ ಪೂಜಾ ಸಮಿತಿ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಜನಜಾಗೃತಿ ವೇದಿಕೆ, ಶೌರ್ಯ ವಿಪತ್ತು ನಿರ್ವಹಣಾ ತಂಡ, ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ ವಳಲಂಬೆ ಹಾಗೂ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಗುತ್ತಿಗಾರು ವಲಯ.ಇವರ ಸಹಭಾಗಿತ್ವದಲ್ಲಿ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಧಾರ್ಮಿಕ […]









