43 ವರ್ಷದ ಇತಿಹಾಸವಿರುವ ಜೇಸಿಐ ಸುಳ್ಯ ಪಯಸ್ವಿನಿ ಘಟಕಕ್ಕೆ ಮೊದಲ ಮಹಿಳಾ ಅಧ್ಯಕ್ಷೆಯಾಗಿ – ಲತಾಶ್ರೀ ಸುಪ್ರೀತ್ ಮೋಂಟಡ್ಕ
ಜೇಸಿಐ ಸುಳ್ಯ ಪಯಸ್ವಿನಿ (ರಿ.) ಸುಳ್ಯ ಇದರ 2026ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದ್ದು, 43 ವರ್ಷದ ಇತಿಹಾಸವಿರುವ ಜೇಸಿಐ ಭಾರತ ವಲಯ 15ರ ಪ್ರತಿಷ್ಠಿತ ಜೇಸಿಐ ಸುಳ್ಯ ಪಯಸ್ವಿನಿ ಘಟಕಕ್ಕೆ 2026ನೇ ಸಾಲಿನಲ್ಲಿ ಪ್ರಪ್ರಥಮ ಮಹಿಳಾ ಅಧ್ಯಕ್ಷರಾಗಿ ಸಾಹಿತಿ, ಲೇಖಕಿ, ಸಂಘಟಕಿ, ಜೇಸಿ. ಲತಾಶ್ರೀ ಸುಪ್ರೀತ್ ಮೋಂಟಡ್ಕರವರು 44ನೇ ಅಧ್ಯಕ್ಷರಾಗಿ ನಿಯೋಜನೆಗೊಂಡಿರುತ್ತಾರೆ. ನಿಕಟಪೂರ್ವ ಅಧ್ಯಕ್ಷರಾಗಿ ಜೇಸಿ. ಹೆಚ್.ಜಿ.ಎಫ್. ಸುರೇಶ್ ಕಾಮತ್ ಜಯನಗರ, ಕಾರ್ಯದರ್ಶಿಯಾಗಿ ಜೇಸಿ. ತಾರಾ ಮಾದವ ಚೂಂತಾರು, ಜತೆ ಕಾರ್ಯದರ್ಶಿಯಾಗಿ ಜೇಸಿ. ವಿನೋದ್ […]



