ಸ್ವಾಮಿ ಕೊರಗಜ್ಜ ದೈವಸ್ಥಾನ ಅರಂತೋಡು ಕೊಡಂಕೇರಿ ಯಲ್ಲಿ ದಿನಾಂಕ 12-02-2026 ರ ಕುಂಭ ಸಂಕ್ರಮಣದಂದು ಕೊರಗಜ್ಜ ದೈವದ ಅಗೇಲು ಸೇವೆ ರಾತ್ರಿ ಗಂಟೆ 7:00 ಕ್ಕೆ ನಡೆಯಲಿದೆ. ನಂತರ ಪ್ರಸಾದ ವಿತರಣೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.
ಅಗೇಲು ಸೇವೆ ಮಾಡಿಸುವವರು ದಿನ ಮುಂಚಿತವಾಗಿ ತಿಳಿಸತಕ್ಕದ್ದು. ಹೆಚ್ಚಿನ ಮಾಹಿತಿಗಾಗಿ ಈ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು
ಸಂಪರ್ಕಿಸಿ:7022077809
ಅರಂತೋಡು : ಫೆ.12ಕ್ಕೆ ಕೊಡಂಕೇರಿ ಕೊರಗಜ್ಜ ದೈವಸ್ಥಾನದಲ್ಲಿ ಅಗೇಲು ಸೇವೆ

















