2026ರ ಟಿ20 ವಿಶ್ವಕಪ್‌ನ ಗುಂಪು ಹಂತದ ಮಹತ್ವದ ಪಂದ್ಯದಲ್ಲಿ ಭಾರತ ತಂಡವು ಪಾಕಿಸ್ತಾನ ತಂಡವನ್ನು 20 ರನ್‌ಗಳಿಂದ ಸೋಲಿಸಿದೆ. ಕೊಲಂಬೊದ ಆರ್.ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ 176 ರನ್‌ಗಳ ಗುರಿ ನೀಡಿತ್ತು. ನಂತರ ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 18ನೇ ಓವರ್‌ಗಳಲ್ಲಿ 114 ರನ್‌ಗಳಿಗೆ ಆಲೌಟ್ ಆಯಿತು. ಈ ಮೂಲಕ ಭಾರತ 61 ರನ್ ಗಳ ಅಂತರದಿಂದ ಭರ್ಜರಿ ಜಯ ಗಳಿಸಿತು.
ಭಾರತ-ಪಾಕ್ ಟಿ20 ವಿಶ್ವಕಪ್: ಭಾರತಕ್ಕೆ ಭರ್ಜರಿ ಗೆಲುವು,ಪಾಕಿಸ್ಥಾನ ಆಲ್ ಔಟ್

















