ಅರಂತೋಡು ಗ್ರಾಮ ಪಂಚಾಯತಿನ ಆಡಳಿತ ಮಂಡಳಿಯ ಅವಧಿಯು ಫೆ.16ಕ್ಕೆ ಪೂರ್ಣಗೊಂಡ ಹಿನ್ನಲೆಯಲ್ಲಿ ಫೆ.17ಅರಂತೋಡು ಗ್ರಾಮ ಪಂಚಾಯತ್ ನ ಆಡಳಿತ ಅಧಿಕಾರಿಯಾಗಿ ತೋಟಗಾರಿಕಾ ಸಹಾಯ ನಿರ್ದೇಶಕ ಪ್ರಮೋದ್ ಸಿ. ಎಂ. ಅಧಿಕಾರವಹಿಸಿ ಕೊಂಡರು.
ಈ ಸಂದರ್ಭದಲ್ಲಿ ನಿಕಟಪೂರ್ವ ಅಧ್ಯಕ್ಷರಾದ ಕೇಶವ ಎ, ಸದಸ್ಯರಾದ ವೆಂಕಟರಮಣ ಪೆತ್ತಾಜೆ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಅರಂತೋಡು : ಗ್ರಾಮ ಪಂಚಾಯತ್ ಆಡಳಿತ ಅಧಿಕಾರಿ ಅಧಿಕಾರ ಸ್ವೀಕಾರ

















