ಸಂಪಾಜೆ ಗ್ರಾಮ ಪಂಚಾಯತ್ ನಿಯೋಗದಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ

ಸಂಪಾಜೆ ಗ್ರಾಮ ಪಂಚಾಯತ್ ನಿಯೋಗದಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ರವರನ್ನು ಬೇಟಿ ಮಾಡಲಾಯಿತು ಕರ್ನಾಟಕ ಸರಕಾರದ ಕನಿಷ್ಠ ವೇತನ ಪರಿಷ್ಕರಣೆ ಸಲಹಾ ಮಂಡಳಿ ಅಧ್ಯಕ್ಷ ರಾದ ಟಿ ಎಂ ಶಾಹಿದ್ ತೆಕ್ಕಿಲ್ ನೇತೃತ್ವದಲ್ಲಿ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷರಾದ ಶ್ರೀಮತಿ ಸುಮತಿ ಶಕ್ತಿವೇಲು ಮಾಜಿ ಅಧ್ಯಕ್ಷರು ಸೊಸೈಟಿ ನಿರ್ದೇಶಕರಾದ ಜಿ ಕೆ ಹಮೀದ್ ಗೂನಡ್ಕ, ಶ್ರೀಮತಿ ಸುಂದರಿ ಮುಂಡಡ್ಕ. ಮಾಜಿ ಉಪಾಧ್ಯಕ್ಷರು ಸುಳ್ಯ ತಾಲೂಕು ಅಲ್ಪಸಂಖ್ಯಾತರ ಸೊಸೈಟಿ ನಿರ್ದೇಶಕರಾದ ಎಸ್ ಕೆ . ಹನೀಫ್ ಸಂಪಾಜೆ. ಕೃಷಿ ಸಕಿ ಮೋಹಿನಿ ಉಪಸ್ಥಿತರಿದ್ದರು
ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮನೆ, ಕಟ್ಟಡ ನಿರ್ಮಾಣಕ್ಕೆ ಮರಳಿನ ಸಮಸ್ಯೆ

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .
  1. C ಯಡಿ ಹಕ್ಕು ಪತ್ರ ವಿತರಣೆಗೆ ಬಾಕಿ
    ಗ್ರಾಮದಲ್ಲಿ ಪ್ಲಾಟಿಂಗ್ ಸಮಸ್ಯೆ ಬಗ್ಗೆ ಮನವಿ ಸಲ್ಲಿಸಲಾಯಿತು. ಸಂಪಾಜೆ ಗ್ರಾಮದಲ್ಲಿ ಜನ ಸಂಪರ್ಕ ಸಭೆ ನಡೆಸಲು ಮನವಿ ಸಲ್ಲಿಸಲಾಯಿತು. ಮನವಿ ಸ್ವೀಕರಿಸಿ ಕೂಡಲೇ ಕ್ರಮ ಕೈಗೊಳ್ಳುವ ಭರವಸೆ ನೀಡಿದರು

Leave a Comment

Your email address will not be published. Required fields are marked *

error: Content is protected !!
Scroll to Top