ಫೆ. 23 ರವರೆಗೆ ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಬೆಳ್ಳಿ ಡೈಮಂಡ್ ಖರೀದಿ ಹಬ್ಬ

ಸುಳ್ಯದ ಕೆ.ಎಸ್.ಆರ್. ಟಿ.ಸಿ ಬಸ್ ನಿಲ್ದಾಣ ಮುಂಭಾಗದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಗ್ರಾಹಕರಿಗೆ ಡೈಮಂಡ್ ಖರೀದಿ ಹಬ್ಬ ಫೆಬ್ರವರಿ 23 ರವರೆಗೆ ನಡೆಯಲಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಸ್ವರ್ಣಂ ಜ್ಯುವೆಲ್ಸ್ ಮಳಿಗೆಯ ಗ್ರಾಹಕರಿಗೆ ಹೊಸ ಆಯೋಜನೆಯನ್ನು ತರುತ್ತಿದ್ದು , ಇದೀಗ ಗ್ರಾಹಕರಿಗೋಸ್ಕರ ಫೆ ಡೈಮಂಡ್ ಖರೀದಿ ಹಬ್ಬ ಫೆ.23 ತರವರೆಗೆ ಆಯೋಜಿಸಿದ್ದು ಪ್ರತೀ ಡೈಮಂಡ್ ಆಭರಣಗಳಿಗೆ ಪ್ರತೀ ಕ್ಯಾರೆಟ್ ಮೇಲೆ ರೂ. 15000 ಕಡಿತ ಹಾಗೂ ಚಿನ್ನಾಭರಣ ಖರೀದಿಗೆ ಪ್ರತೀ ಗ್ರಾಂ ಗೆ ರೂ 250 ರವರೆಗೆ ರಿಯಾಯಿತಿ ನೀಡಲಾಗುತ್ತಿದೆ. ವಿಶೇಷ ಆಕರ್ಷಣೆ ವಿವಿಎಸ್ ಗುಣಮಟ್ಟದ ಡೈಮಂಡ್ ಆಭರಣಗಳು ಹಾಗೂ ಮನಸೂರೆಗೊಳ್ಳುವ 500 ಕ್ಕೂ ಅಧಿಕ ವಿನ್ಯಾಸದ ಆಭರಣಗಳು ಲಭ್ಯವಿದೆ.
ಅಲ್ಲದೇ ನಿಮ್ಮ ಹಳೆಯ ಬೆಳ್ಳಿ ಆಭರಣಗಳನ್ನು ಎಕ್ಸ್ಚೇಂಜ್ ಮಾಡಿ ಹೊಸ ಆಭರಣಗಳ ಖರೀದಿಸಲು ಉತ್ತಮ ಅವಕಾಶ ಸ್ವರ್ಣಂ ಜ್ಯುವೆಲ್ಸ್ ಗ್ರಾಹಕರಿಗೆ ನೀಡಿದೆ. ಈ ಸುವರ್ಣಾವಕಾಶವನ್ನು ಗ್ರಾಹಕರು ಸದುಪಯೋಗಿಸಿಕೊಳ್ಳಬೇಕಾಗಿ ಸಂಸ್ಥೆಯ ಪಾಲುದಾರರು ತಿಳಿಸಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top