ಪುನ್ಚತ್ತಾರು ಕರಿಮಜಲು ವಿಷ್ಣುನಗರ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ ಏಪ್ರಿಲ್ 2,3,4 ರಂದು ನಡೆಯಲಿದ್ದು ಇದರ ಪೂರ್ವಬಾವಿ ಸಭೆ ನಾಳೆ( ಫೆ
22 ) ರಂದು ಶ್ರೀ ದೈವಸ್ಥಾನದ ಸಭಾಭವನದಲ್ಲಿ ನಡೆಯಲಿದೆ. ಎಲ್ಲಾ ಭಕ್ತರು ಈ ಸಭೆಗೆ ಆಗಮಿಸಿ ಸೂಕ್ತ ಸಲಹೆ ಸೂಚನೆ ನೀಡಬೇಕಾಗಿ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ.ದೇವಿ ಪ್ರಸಾದ್ ಕಾನತ್ತೂರು ಹಾಗೂ ಆಡಳಿತ ಮೊಕ್ತೇಸರಾದ ವೆಂಕಟ್ರಮಣ ಆಚಾರ್ಯ ವಿಷ್ಣುಪುರ ವಿನಂತಿಸಿಕೊಂಡಿದ್ದಾರೆ.
ನಾಳೆ : ಪುನ್ಚತ್ತಾರು ಕರಿಮಜಲು ವಿಷ್ಣುನಗರ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ ಪೂರ್ವಬಾವಿ ಸಭೆ

















