ದೇಶದಲ್ಲಿ 2.5 ಕೋಟಿ ಆಧಾರ್ ಕಾರ್ಡ್ ರದ್ದು
ದೇಶಾದ್ಯಂತ ಆಧಾರ್ ಡೇಟಾಬೇಸ್‌ನ್ನು ಸುರಕ್ಷಿತ ಹಾಗೂ ನಿಖರವಾಗಿಡುವ ಉದ್ದೇಶದಿಂದ, ಮೃತಪಟ್ಟಿರುವ ವ್ಯಕ್ತಿಗಳಿಗೆ ಸೇರಿದ 2.5 ಕೋಟಿಗೂ ಹೆಚ್ಚು ಆಧಾರ್ ಕಾರ್ಡ್‌ಗಳನ್ನು ರದ್ದುಗೊಳಿಸಲಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿಗೆ ಮಾಹಿತಿ ನೀಡಿದೆ. ಈ ಮಾಹಿತಿಯನ್ನು ಕೇಂದ್ರ ಸಚಿವ ಜಿತಿನ್ ಪ್ರಸಾದ ಅವರು ಲೋಕಸಭೆಗೆ ಲಿಖಿತ ಉತ್ತರದ ಮೂಲಕ ನೀಡಿದ್ದಾರೆ.ಮೃತ ವ್ಯಕ್ತಿಗಳ ಆಧಾರ್ ಸಂಖ್ಯೆಗಳನ್ನು ನಿಷ್ಕ್ರಿಯಗೊಳಿಸುವುದರಿಂದ ಗುರುತು ವಂಚನೆ ತಡೆಯಲು ಮತ್ತು ಆಧಾರ್‌ಗೆ ಲಿಂಕ್ ಆಗಿರುವ ಸರ್ಕಾರಿ ಕಲ್ಯಾಣ ಯೋಜನೆಗಳ ದುರುಪಯೋಗ ತಪ್ಪಿಸಲು ಸಾಧ್ಯವಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.ಜಿತಿನ್ ಪ್ರಸಾದ […]
ದೇಶದಲ್ಲಿ 2.5 ಕೋಟಿ ಆಧಾರ್ ಕಾರ್ಡ್ ರದ್ದು Read More »










