ಫೆ.28ರ ತನಕ ಕರಾವಳಿ ಭಾಗದಲ್ಲಿ ಮಳೆ ಸುರಿಯುವ ಸಾಧ್ಯತೆ
ಕೇರಳದ ಗಡಿಯಲ್ಲಿ ತಲುಪಿರುವ ಸೈಕ್ಲೋನಿಕ್ ಸುಳಿಯು ನಗರದೆ ಮಂದಿಗೂ ಎಚ್ಚರಿಕೆಯ ಗಂಟೆಯಾಗಿದೆ. ಫೆಬ್ರವರಿ 28ರವರೆಗೆ ಕರಾವಳಿಯ ಆಕಾಶದಲ್ಲಿ ಮೋಡಗಳು ಕಣ್ಣಮುಚ್ಚಾಲೆ ಆಡಲಿವೆ. ಮಂಗಳೂರು, ಉಳ್ಳಾಲ, ಬಂಟ್ವಾಳ ಸೇರಿದಂತೆ ದ.ಕ ಜಿಲ್ಲೆಯ ಸುತ್ತಮುತ್ತಲ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಅರಬ್ಬಿ ಸಮುದ್ರದ ಅಂಚಿನಲ್ಲಿ ಗಾಳಿಯ ವೇಗ ಗಂಟೆಗೆ 60 ಕಿಲೋಮೀಟರ್ ಮುಟ್ಟಬಹುದು. ಸಮುದ್ರ ರಾಜ ಅಂದುಕೊಂಡಷ್ಟು ಶಾಂತವಾಗಿಲ್ಲ. ಮಂಗಳೂರಿನ ಸುತ್ತಮುತ್ತ ಮಿಂಚಿನ ಅಬ್ಬರ ಜೋರಾಗಿರಲಿದೆ. ಮಳೆಗಿಂತಲೂ ಅಪಾಯಕಾರಿಯಾಗಿ ಸಿಡಿಲಿನ ಹೊಡೆತ ಜೋರಾಗುವ ಸಾಧ್ಯತೆಯಿದೆ. ಸಮುದ್ರದಂಚಿನಲ್ಲಿ ಗಾಳಿಯ […]
ಫೆ.28ರ ತನಕ ಕರಾವಳಿ ಭಾಗದಲ್ಲಿ ಮಳೆ ಸುರಿಯುವ ಸಾಧ್ಯತೆ Read More »










