ಸಂಪಾಜೆ ಗ್ರಾಮ ಪಂಚಾಯತ್ ನಿಯೋಗದಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ
ಸಂಪಾಜೆ ಗ್ರಾಮ ಪಂಚಾಯತ್ ನಿಯೋಗದಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ರವರನ್ನು ಬೇಟಿ ಮಾಡಲಾಯಿತು ಕರ್ನಾಟಕ ಸರಕಾರದ ಕನಿಷ್ಠ ವೇತನ ಪರಿಷ್ಕರಣೆ ಸಲಹಾ ಮಂಡಳಿ ಅಧ್ಯಕ್ಷ ರಾದ ಟಿ ಎಂ ಶಾಹಿದ್ ತೆಕ್ಕಿಲ್ ನೇತೃತ್ವದಲ್ಲಿ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷರಾದ ಶ್ರೀಮತಿ ಸುಮತಿ ಶಕ್ತಿವೇಲು ಮಾಜಿ ಅಧ್ಯಕ್ಷರು ಸೊಸೈಟಿ ನಿರ್ದೇಶಕರಾದ ಜಿ ಕೆ ಹಮೀದ್ ಗೂನಡ್ಕ, ಶ್ರೀಮತಿ ಸುಂದರಿ ಮುಂಡಡ್ಕ. ಮಾಜಿ ಉಪಾಧ್ಯಕ್ಷರು ಸುಳ್ಯ ತಾಲೂಕು ಅಲ್ಪಸಂಖ್ಯಾತರ ಸೊಸೈಟಿ ನಿರ್ದೇಶಕರಾದ ಎಸ್ ಕೆ . ಹನೀಫ್ ಸಂಪಾಜೆ. […]
ಸಂಪಾಜೆ ಗ್ರಾಮ ಪಂಚಾಯತ್ ನಿಯೋಗದಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ Read More »










