ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿಯಮಿತ ಇದರ ನೂತನ ಶಾಖೆ ಮೂರ್ನಾಡಿನಲ್ಲಿ ಶುಭಾರಂಭ
ಸುಳ್ಯ ಮೂಲದ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿಯಮಿತ ಇದರ ನೂತನ ಶಾಖೆಯನ್ನು ಮೂರ್ನಾಡಿನಲ್ಲಿ ಪ್ರಾರಂಭಿಸಲಾಯಿತು. ಈ ಶಾಖೆಯ ಉದ್ಘಾಟನೆಯನ್ನು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ನೆರವೇರಿಸಿದರು.ಸದ್ರಿ ಬ್ಯಾಂಕಿನ 24ನೇ ಶಾಖೆ ಇದಾಗಿದ್ದು, ಮೂರ್ನಾಡು ಭಾಗದಲ್ಲಿ ಇದು ಮತ್ತಷ್ಟು ಯಶಸ್ಸು ಕಾಣಲಿ ಎಂದು ಉದ್ಘಾಟನೆ ಬಳಿಕ ಮಾನ್ಯ ಶಾಸಕರು ಶುಭ ಕೋರಿದರು. ಮುಂದುವರೆದು ಮಾತನಾಡುತ್ತಾ, ಗ್ರಾಮೀಣ ಭಾಗದ ಜನರಿಗೆ ಅದರಲ್ಲೂ […]
ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿಯಮಿತ ಇದರ ನೂತನ ಶಾಖೆ ಮೂರ್ನಾಡಿನಲ್ಲಿ ಶುಭಾರಂಭ Read More »










