ಮಾಜಿ ಪ್ರಧಾನಿ ಹೆಚ್.ಡಿ ದೇವೆಗೌಡ ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಆಗಮನ

ಮಾಜಿ ಪ್ರಧಾನ ಮಂತ್ರಿ ಎಚ್.ಡಿ ದೇವೆ ಗೌಡರು ಮಾ.1 ರ ಸಂಜೆ ಕುಕ್ಕೇ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿದರು
ಈ ಸಂಧರ್ಭದಲ್ಲಿ ಶ್ರೀ ದೇವಳದ ಪರವಾಗಿ ಕಾರ್ಯನಿರ್ವಾಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರನ್ನು ಸ್ವಾಗತಿಸಿ ಬರಮಾಡಿಕೊಂಡರು.ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಎಂ.ಬಿ ಸದಾಶಿವ ಇತರರಯ ಉಪಸ್ಥಿತರಿದ್ದರು.
ಅತಿಥಿಗೃಹದಲ್ಲಿ ವಿಶ್ರಾಂತಿ ಪಡೆದು ರಾತ್ರಿ ಮಹಾಪೂಜೆಯಲ್ಲಿ ಪಾಲ್ಗೊಗೊಳ್ಳಲಿದ್ದಾರೆ. ಹಾಗೂ ನಾಳೆ ಆಶ್ಲೇಷ ಪೂಜೆಯಲ್ಲಿ ಭಾಗವಹಿಸಲಿರುವರು.





















































































Leave a Comment

Your email address will not be published. Required fields are marked *

error: Content is protected !!
Scroll to Top