ಪುನ್ಚತ್ತಾರು : ಒತ್ತೆಕೋಲಕ್ಕೆ ಕೊಳ್ಳಿ ಮೂಹೂರ್ತ

ಕಾಣಿಯೂರು ಪುಣ್ಚತ್ತಾರು ಕರಿಮಜಲು ವಿಷ್ಣುಪುರ ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಮತ್ತು ಶ್ರೀ ಕಾಳಿಕಾಂಬ ದೇವಸ್ಥಾನ 57ನೇ ವರ್ಷದ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ ಏಪ್ರಿಲ್ 2,3,4ರಂದು ನಡೆಯಲಿದ್ದು, ಇದರ ಪೂರ್ವಬಾವಿಯಾಗಿ ಕೊಳ್ಳಿ ಮುಹೂರ್ತ ಕಾರ್ಯಕ್ರಮವು ಮಾ.1ರಂದು ಬೆಳೆಗ್ಗೆ ನಡೆಯಿತು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರ್, ಮೊತ್ತೇಸರರಾದ ವೆಂಕಟ್ರಮಣ ಆಚಾರ್ಯ ವಿಷ್ಣುಪುರ, ಜನಾರ್ದನ ಆಚಾರ್ಯ ವಿಷ್ಣುಪುರ, ಕೃಷ್ಣ ಆಚಾರ್ಯ ವಿಷ್ಣುಪುರ, ಆಡಳಿತ ಮಂಡಳಿ ಕಾರ್ಯದರ್ಶಿ ಮೋನಪ್ಪ ಬಂಡಾಜೆ, ಉಪಾಧ್ಯಕ್ಷ ಶೇಷಪ್ಪ ಗೌಡ ಬೆದ್ರಂಗಳ, ಜತೆ ಕಾರ್ಯದರ್ಶಿ ಮಿಥುನ್ ಪೈಕ, ಆಡಳಿತ ಮಂಡಳಿ ಸದಸ್ಯರಾದ ಸಂಜೀವ ರೈ ಪೈಕ, ಕುಮಾರ್ ಆಚಾರ್ಯ ದೋಳಾಡಿ, ಪ್ರದೀಪ್‌ ಬೊಬ್ಬೆಕೇರಿ, ಭವಿಷ್ ವಿಷ್ಣುಪುರ, ಪ್ರಮೋದ್ ವಿಷ್ಣುಪುರ, ಮೋಹನ್ ವಿಷ್ಣುಪುರ, ರಾಕೇಶ್ ವಿಷ್ಣುಪುರ, ರಾಜೇಶ್ ವಿಷ್ಣುಪುರ ಹಾಗೂ ಭಕ್ತಾಧಿಗಳು ಉಪಸ್ಥಿತರಿದ್ದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top