ಬಳ್ಪ ಬುಡೆಂಗಿ ಶ್ರೀ ವಿಷ್ಣು ಮೂರ್ತಿ ದೈವದ ಒತ್ತೆ ಕೋಲವು ಏ.27ರ ಸೋಮವಾರ ಹಾಗೂ ಏ. 28ರ ಮಂಗಳವಾರದಂದು ನಡೆಯಲಿದೆ.
ಕೊಳ್ಳಿ ಮುಹೂರ್ತವು ದಿನಾಂಕ 7-3-26 ಶನಿವಾರ ಪೂರ್ವಾಹ್ನ 10 ಗಂಟೆಗೆ ನಡೆಯಲಿದೆ. ಎಲ್ಲಾ ಭಕ್ತರೂ ಆಗಮಿಸಿ ಪ್ರಸಾದ ಸ್ವೀಕರಿಸಿ ದೈವದ ಕ್ರಪೆಗೆ ಪಾತ್ರರಾಗಬೇಕೆಂದು
ಆಡಳಿತ ಮಂಡಳಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರು ಹಾಗೂ ಪದಾಧಿಕಾರಿಗಳು ತಿಳಿಸಿದ್ದಾರೆ.
ಏ.27ರಿಂದ ಬಳ್ಪ ಬುಡೆಂಗಿ ವಿಷ್ಣುಮೂರ್ತಿ ದೈವದ ಒತ್ತೆಕೋಲ



































