ರೋಚಕ ಗೆಲುವಿನೊಂದಿಗೆ ಪೈನಲ್ ಪ್ರವೇಶಿಸಿದ ಭಾರತೀಯ ಕ್ರಿಕೆಟ್ ತಂಡ

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್‌ನ 2ನೇ ಸೆಮಿ ಫೈನಲ್ ಪಂದ್ಯದಲ್ಲಿ, ಭಾರತದ ಆರಂಭಿಕ ಆಟಗಾರ ಸಂಜು ಸ್ಯಾಟ್ಸನ್ 42 ಎಸೆತಗಳಲ್ಲಿ 89 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದರು. ಅವರ ಈ ಪ್ರದರ್ಶನದಿಂದ ಭಾರತ ತಂಡವು ಇಂಗ್ಲೆಂಡ್ ತಂಡಕ್ಕೆ 254 ರನ್‌ಗಳ ಬೃಹತ್ ಗುರಿ ನೀಡಿತ್ತು. ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡವು 7 ವಿಕೆಟ್ ನಷ್ಟಕ್ಕೆ 246 ರನ್ ಗಳಿಸಿ ಸೋಲು ಕಂಡಿತು.
ಈ ಮೂಲಕ ಟೀಂ ಇಂಡಿಯಾ 8 ರನ್‌ಗಳ ಅಂತರದಲ್ಲಿ ಭರ್ಜರಿಯಾಗಿ ಗೆಲುವು ಸಾಧಿಸಿತು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top