ಮಡಿಕೇರಿಯಲ್ಲಿ ವ್ಯಕ್ತಿಯೊಬ್ಬರು ಕೋವಿಯಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.
ಆಮೆಮನೆ ದೇವಿಪ್ರಸಾದ್ (43 ವರ್ಷ) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ
ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಹಿಂಬದಿ ಬಡಾವಣೆ ರಸ್ತೆಯಲ್ಲಿ ಕೋವಿಯಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಪನ್ಯಾಸಕಿ ಪತ್ನಿ ಕವಿತಾ, ನಗರ ಠಾಣೆ ಅಧಿಕಾರಿ ಅನ್ನಪೂರ್ಣ, ಡಿವೈಎಸ್ ಪಿ ಸೂರಜ್,ಸರ್ಕಲ್ ಇನ್ಸ್‌ಪೆಕ್ಟರ್ ರಾಜು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

















