ಸಂಪಾಜೆ ಗ್ರಾಮದ ಕರುಣಾಕರ ಎಸ್.ಪಿ ಅವರ ತೋಟಕ್ಕೆ ದಾಳಿ ಮಾಡಿದ ಆನೆಗಳ ಹಿಂಡು ಅಪಾರ ಪ್ರಮಾಣದ ಕ್ರಷಿಯನ್ನು ನಾಶಪಡಿಸಿದ ಘಟನೆ ವರದಿಯಾಗಿದೆ.ಅಡಿಕೆ,ತೆಂಗು,ಬಾಳೆ ಇತರ ಬೆಳೆಗಳನ್ನು ನಾಶ ಪಡಿಸಿವೆ ಎಂದು ತಿಳಿದು ಬಂದಿದೆ.ಈ ಭಾಗದಲ್ಲಿ ನಿರಂತರವಾಗಿ ಕಾಡಾನೆಗಳು ದಾಳಿ ಮಾಡುತ್ತಿವೆ.
ಸಂಪಾಜೆ : ಕಾಡಾನೆಗಳಿಂದ ಬೆಳೆ ನಾಶ



































