March 8, 2026

ನಾಳೆ (ಮಾ.9) ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ಜಾತ್ರೋತ್ಸವದ ಖರ್ಚು ವೆಚ್ಚಗಳ ಸಾರ್ವಜನಿಕ ಸಭೆ

ನಾಳೆ (ಮಾ.9) ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ಜಾತ್ರೋತ್ಸವದ ಖರ್ಚು ವೆಚ್ಚಗಳ ಸಾರ್ವಜನಿಕ ಸಭೆ ನಾಳೆ ಸಂಜೆ 5ಗಂಟೆಗೆ ದೇಗುಲದ ಪಾರ್ವತಿ ಸಭಾ ಭವನದಲ್ಲಿ ನಡೆಯಲಿದೆ .ಭಕ್ತಾಭಿಮಾನಿಗಳು ಆಗಮಿಸಿ ಸೂಕ್ತ ಸಲಹೆ ಸೂಚನೆ ನೀಡಬೇಕಾಗಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತೂರ್ ವಿನಂತಿಸಿರುತಾರೆ

ನಾಳೆ (ಮಾ.9) ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ಜಾತ್ರೋತ್ಸವದ ಖರ್ಚು ವೆಚ್ಚಗಳ ಸಾರ್ವಜನಿಕ ಸಭೆ Read More »

ನಾಳೆ ಸೋಣಂಗೇರಿ ಶ್ರೀ ಕೃಷ್ಣ ಭಜನಾ ಮಂದಿರಕ್ಕೆಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಭೇಟಿ

ನಾಳೆ(ಮಾ.9) ಸೋಣoಗೇರಿ ಶ್ರೀ ಕೃಷ್ಣ ಭಜನಾ ಮಂದಿರಕ್ಕೆಶ್ರೀ ಮೋಹನದಾಸ ಪರಮಹoಸ ಸ್ವಾಮೀಜಿ ಮಾಣಿಲ ಶ್ರೀಧಾಮ ಇವರು ಬೆಳ್ಳಿಗೆ 10ಗಂಟೆಗೆ ಮಂದಿರ ವೀಕ್ಷಣೆಗೆ ಭೇಟಿ ನೀಡಲಿದ್ದಾರೆ.ಎಲ್ಲಾ ಊರಿನ ಭಕ್ತ ಅಭಿಮಾನಿಗಳು ಭಾಗವಹಿಸಬೇಕೆಂದು ಮಂದಿರದಿಂದ ಪದಾಧಿಕಾರಿಗಳು ಕೋರಿದ್ದಾರೆ.

ನಾಳೆ ಸೋಣಂಗೇರಿ ಶ್ರೀ ಕೃಷ್ಣ ಭಜನಾ ಮಂದಿರಕ್ಕೆಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಭೇಟಿ Read More »

ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ

ಸುಳ್ಯದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಎದುರಿನ ಸೂಂತೋಡು ಎಂಪೋರಿಯಮ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಹೆಸರಾಂತ ಚಿನ್ನದ ಮಳಿಗೆ ಸ್ವರ್ಣಂ ಜ್ಯುವೆಲ್ಲರಿಯಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಮಾ.೮ರಂದು ವೈಶಿಷ್ಟ್ಯಪೂರ್ಣವಾಗಿ ಆಚರಿಸಲಾಯಿತು.ಶ್ರಮಜೀವಿಗಳಾದ ಖಾಸಗಿ ಬಸ್ ನಿರ್ವಾಹಕಿ ಜಯಂತಿ, ಗೃಹರಕ್ಷಕ ದಳದ ಸಿಬ್ಬಂದಿಗಳಾದ ಪುಷ್ಪಾವತಿ ಆಲೆಟ್ಟಿ, ಗೀತಾ ಜಯನಗರ, ಅಟೋ ಚಾಲಕಿ ಶ್ರೀಮತಿ ಗೀತಾ ಜಯನಗರ, ಪೌರ ಕಾರ್ಮಿಕೆಯವರಾದ ಶ್ರೀಮತಿ ಮಾಲಾಬಾಯಿ, ಶ್ರೀಮತಿ ಮಮತಾ, ಶ್ರೀಮತಿ ಲತಾರವರನ್ನು ಸುಳ್ಯ ಪಯಸ್ವಿನಿ ಜೇಸಿಐ ಅಧ್ಯಕ್ಷೆ ಶ್ರೀಮತಿ ಲತಾಶ್ರೀ ಸುಪ್ರೀತ್ ಮೋಂಟಡ್ಕರವರು ಸ್ವರ್ಣಂ ವತಿಯಿಂದ ನೀಡಿದ ಸೀರೆ,

ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ Read More »

ಟಿ 20 ವಿಶ್ವಕಪ್ :ಭಾರತಕ್ಕೆ ವಿಶ್ವಕಿರಿಟ

ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧದ ಕ್ರಿಕೆಟ್ ನಲ್ಲಿ ರೋಚಕ ಫೈನಲ್ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿ ಟಿ20 ವಿಶ್ವಕಪ್ ಮುಡಿಗೇರಿಸಿಕೊಂಡಿದೆ. ಸಂಜು ಸ್ಯಾಟ್ಸನ್, ಇಶಾನ್ ಕಿಶಾನ್, ಅಭಿಷೇಕ್ ಶರ್ಮಾ ಅವರ ಸ್ಫೋಟಕ ಆಟ ಹಾಗೂ ಬೌಲರ್‌ಗಳ ಶಿಸ್ತುಬದ್ಧ ದಾಳಿಯಿಂದಾಗಿ ಟೀಮ್ ಇಂಡಿಯಾ ಈ ಐತಿಹಾಸಿಕ ಗೆಲುವು ದಾಖಲಿಸಿದೆ. ಐಸಿಸಿ ಟ್ರೋಫಿ ಗೆದ್ದ ಸಂಭ್ರಮದಲ್ಲಿ ಇಡೀ ದೇಶವೇ ಮುಳುಗಿದ್ದು, ಕ್ರಿಕೆಟ್ ಅಭಿಮಾನಿಗಳು ವಿಜಯೋತ್ಸವ ಆಚರಿಸುತ್ತಿದ್ದಾರೆ.

ಟಿ 20 ವಿಶ್ವಕಪ್ :ಭಾರತಕ್ಕೆ ವಿಶ್ವಕಿರಿಟ Read More »

ನಾಳೆ ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಳದ ಜಾತ್ರೋತ್ಸವ ಖರ್ಚು ವೆಚ್ಚಗಳ ಸಾರ್ವಜನಿಕ ಸಭೆ

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ಜಾತ್ರೋತ್ಸವದ ಖರ್ಚು ವೆಚ್ಚಗಳ ಸಾರ್ವಜನಿಕ ಸಭೆ ನಾಳೆ (ಮಾ.9)ಸಂಜೆ 5ಗಂಟೆಗೆ ದೇಗುಲದ ಪಾರ್ವತಿ ಸಭಾ ಭವನದಲ್ಲಿ ನಡೆಯಲಿದೆ. ಭಕ್ತಾಭಿಮಾನಿಗಳು ಆಗಮಿಸಿ ಸೂಕ್ತ ಸಲಹೆ ಸೂಚನೆ ನೀಡಬೇಕಾಗಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತೂರ್ ವಿನಂತಿಸಿರುತಾರೆ.

ನಾಳೆ ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಳದ ಜಾತ್ರೋತ್ಸವ ಖರ್ಚು ವೆಚ್ಚಗಳ ಸಾರ್ವಜನಿಕ ಸಭೆ Read More »

ಸುಳ್ಯ: ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಉಚಿತ ಶ್ರವಣ ತಪಾಸಣಾ ಶಿಬಿರ

ಸುಳ್ಯ: ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಟೀಮ್ ಈಶ್ವರ ಮಲ್ಪೆ ಸಹಯೋಗದೊಂದಿಗೆ ಉಚಿತ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ಕಾರ್ಯಕ್ರಮ ಹಾಗೂ ವಿತರಣೆ ಸುಳ್ಯದ ಪ್ರೆಸ್ ಕ್ಲಬ್ ಆವರಣದಲ್ಲಿ ಆದಿತ್ಯವಾರ ನಡೆಯಿತು.ಸುಳ್ಯ ತಾಲೂಕು ನಿವೃತ್ತ ಆರೋಗ್ಯಾಧಿಕಾರಿ ಡಾ.ನಂದಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಮಗೆ ಯಾವುದೋ ಕಾರಣಗಳಿಂದ ಕಿವಿಯ ದೋಷ ಕಾಣಿಸಿಕೊಳ್ಳುತ್ತದೆ. ಕಿವಿ ಕೇಳಿಸದೇ ಇರುವುದರಿಂದ ಅವರು ಅನೇಕ ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ. ಕಿವಿಯ ತೊಂದರೆ ಬಗ್ಗೆ ತಜ್ಞರಿಂದ ತಪಾಸಣೆ ನಡೆಸಿ ಅದಕ್ಕೆ

ಸುಳ್ಯ: ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಉಚಿತ ಶ್ರವಣ ತಪಾಸಣಾ ಶಿಬಿರ Read More »

ಅರೆಭಾಷೆ ಗ್ರಾಮೋತ್ಸವದ ಮೂಲಕ ಅರೆಭಾಷಿಕರ ಸಂಸ್ಕೃತಿಗಳನ್ನು ಉಳಿಸುವ ಕಾರ್ಯ ನಡೆಯುತ್ತಿದೆ: ಸದಾನಂದ ಮಾವಜಿ

ಅರೆಭಾಷೆ ಗ್ರಾಮೋತ್ಸವದ ಮೂಲಕ ಅರೆಭಾಷಿಕರ ಸಂಸ್ಕೃತಿಗಳನ್ನು ಉಳಿಸುವ ಕಾರ್ಯ ನಡೆಯುತ್ತಿದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಹೇಳಿದರು.ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಮಡಪ್ಪಾಡಿಯ ಗ್ರಾಮ ಗೌಡ ಸಮಿತಿ ಮತ್ತು ಗೌಡ ಮಹಿಳಾ ಘಟಕಗಳ ಜಂಟಿ ಆಶ್ರಯದಲ್ಲಿ ಮಡಪ್ಪಾಡಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಾ.8ರಂದು ಒಂದು ದಿನದ ‘ಅರೆಬಾಸೆ ಗ್ರಾಮೋತ್ಸವ -2026’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಅರೆಭಾಷೆ ಸಾಹಿತ್ಯದ ಮೂಲಕ ಅರೆಭಾಷೆ ಉಳಿಸುವ ಕಾರ್ಯ

ಅರೆಭಾಷೆ ಗ್ರಾಮೋತ್ಸವದ ಮೂಲಕ ಅರೆಭಾಷಿಕರ ಸಂಸ್ಕೃತಿಗಳನ್ನು ಉಳಿಸುವ ಕಾರ್ಯ ನಡೆಯುತ್ತಿದೆ: ಸದಾನಂದ ಮಾವಜಿ Read More »

error: Content is protected !!
Scroll to Top