ಅರಂತೋಡು ಉಮ್ರಾ ಯಾತ್ರಾರ್ಥಿಗಳಿಗೆ ಬೀಳ್ಕೊಡುಗೆ
ಪವಿತ್ರ ಉಮ್ರಾ ಯಾತ್ರೆ ಕೈಗೊಳ್ಳಲಿರುವ ಜಮಾಅತ್ ಸದಸ್ಯರಾದ ಎ.ಎ ಅಬೂಬಕ್ಕರ್ ಸಿದ್ಧೀಕ್ ಹಾಗೂ ಎ.ಎ ತೆಯ್ಯುಬ್ ಇವರನ್ನು ಅರಂತೋಡು ಬದ್ರಿಯಾ ಜುಮಾ ಮಸೀದಿ ಆಡಳಿತ ಮಂಡಳಿ ಪರವಾಗಿ ಬೀಳ್ಕೊಡಲಾಯಿತು.ಜಮಾಅತ್ ಅಧ್ಯಕ್ಷ ಅಶ್ರಫ್ ಗುಂಡಿ ಅಧ್ಯಕ್ಷತೆ ವಹಿಸಿದರು. ಖತೀಬರಾದ ಬಹು| ಇಸ್ಮಾಯಿಲ್ ಫೈಝಿ ದುವಾ ನೆರವೇರಿಸಿ ಯಾತ್ರಾರ್ಥಿಗಳಿಗೆ ಶುಭಕೋರಿದರು. ಕಾರ್ಯದರ್ಶಿ ಕೆ.ಎಂ ಮೂಸಾನ್ ಉಪಾಧ್ಯಕ್ಷ ಹಾಜಿ ಕೆ.ಎಂ ಮಹಮ್ಮದ್, ಹಾಜಿ ಅಬ್ದುಲ್ ಖಾದರ್ ಪಠೇಲ್, ಅಮೀರ್ ಕುಕ್ಕುಂಬಳ, ಕೆ.ಎಂ ಮೊಯಿದು ಕುಕ್ಕುಂಬಳ, ಎ ಹನೀಫ್, ಮುಜೀಬ್, ಎ.ಅಬ್ದುಲ್ಲ ಮಾಸ್ತರ್, […]
ಅರಂತೋಡು ಉಮ್ರಾ ಯಾತ್ರಾರ್ಥಿಗಳಿಗೆ ಬೀಳ್ಕೊಡುಗೆ Read More »

