ಸುಳ್ಯ : ಕಲ್ಕುಡ,ಕಲ್ಲುರ್ಟಿ ಪರಿವಾರ ದೈವಗಳ ಬಾಲಾಲಯ ಪ್ರತಿಷ್ಠಾ ಕಾರ್ಯಕ್ರಮ

ಸುಳ್ಯದ ಶ್ರೀ ಕಲ್ಕುಡ ದೈವಸ್ಥಾನದ ನೂತನ ಶಿಲಾಮಯ ಗುಡಿಯ ನಿರ್ಮಾಣದ ಪೂರ್ವ ಭಾವಿಯಾಗಿ ಶ್ರೀ ಕಲ್ಕುಡ,ಕಲ್ಲುರ್ಟಿ ಪರಿವಾರ ದೈವಗಳ ಬಾಲಾಲಯ ಪ್ರತಿಷ್ಠಾ ಕಾರ್ಯಕ್ರಮ ಮಾ. 9 ರಂದು ಜರುಗಿತು.ದೇಲಂಪಾಡಿ ಬ್ರಹ್ಮಶ್ರೀ ವೇದಮೂರ್ತಿ ಗಣೇಶ್ ತಂತ್ರಿ ಯವರ ಮಾರ್ಗದರ್ಶನದಲ್ಲಿ ಪೂರ್ವಾಹ್ನ ಸಾನಿಧ್ಯದಲ್ಲಿ ವೈದಿಕ ಕಾರ್ಯಕ್ರಮ ನಡೆದು 10.47 ರ ಮುಹೂರ್ತದಲ್ಲಿ ಪ್ರಾರ್ಥನೆ ನೆರವೇರಿಸಿ ಮೂಲಸ್ಥಾನದ ಗುಡಿಯಿಂದ ಶ್ರೀ ಕಲ್ಕುಡ ಮತ್ತು ಸಹಪರಿವಾರ ದೈವಗಳನ್ನು ಬಾಲಾಲಯದಲ್ಲಿ ಪ್ರತಿಷ್ಠಾಪಿಸಲಾಯಿತು. ಬಳಿಕ ಅಭಿಷೇಕವಾಗಿ ಮಹಾಪೂಜೆಯಾಗಿ ಪ್ರಸಾದವಿತರಣೆಯಾಯಿತು. ಈ ಸಂದರ್ಭದಲ್ಲಿ ಚೆನ್ನಕೇಶವ ದೇವಸ್ಥಾನದ ಅನುವಂಶಿಕ […]

ಸುಳ್ಯ : ಕಲ್ಕುಡ,ಕಲ್ಲುರ್ಟಿ ಪರಿವಾರ ದೈವಗಳ ಬಾಲಾಲಯ ಪ್ರತಿಷ್ಠಾ ಕಾರ್ಯಕ್ರಮ Read More »