ಆನೆ-ಮಾನವ ಸಂಘರ್ಷ ತಡೆಗಟ್ಟಲು ಸರಕಾರದಿಂದ ಕ್ರಮ: ಸಚಿವ ಈಶ್ವರ ಖಂಡ್ರೆ
ಆನೆ-ಮಾನವ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ವನ್ಯ ಜೀವಿ ಮಾನ ಸಂಘರ್ಷ ತಡೆಗಟ್ಟಲು ಸರಕಾರ ಕ್ರಮಕ್ಕೆ ಮುಂದಾಗಿದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.ಅವರು ಶೂನ್ಯವೇಳೆಯಲ್ಲಿ ಸುಜಾ ಕುಶಾಲಪ್ಪ ಅವರ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿದರು.2025-26ನೇ ಸಾಲಿನಲ್ಲಿ ಮಡಿಕೇರಿ ವಿಭಾಗಕ್ಕೆ 7 ಕಿ.ಮೀ ಮತ್ತು ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲು ಹಳಿ ತಡೆಗೋಡೆ ಮಂಜೂರಾಗಿದ್ದು, ಶೀಘ್ರ ಕಾಮಗಾರಿ ಆರಂಭಿಸಲಾಗುವುದು.ಫೆ.28ರಂದು ಕಾಡಿನಂಚಿನ ನಿವಾಸಿ 17 ವರ್ಷದ ಬಾಲಕಿ ಆನೆ ದಾಳಿಯಿಂದ ಮೃತಪಟ್ಟಿದ್ದರೆ, ಮಾ.9ರಂದು […]
ಆನೆ-ಮಾನವ ಸಂಘರ್ಷ ತಡೆಗಟ್ಟಲು ಸರಕಾರದಿಂದ ಕ್ರಮ: ಸಚಿವ ಈಶ್ವರ ಖಂಡ್ರೆ Read More »


