March 15, 2026

ತೊಡಿಕಾನ : ಬೊಳ್ಳುರು ತರವಾಡು ಮನೆಯ ಗೃಹ ಪ್ರವೇಶ ಸತ್ಯನಾರಾಯಣ ಪೂಜೆ

ತೊಡಿಕಾನ ಗ್ರಾಮದ ಅಜ್ಜನಗದ್ದೆ ಬೊಳ್ಳುರು ತರವಾಡು ಮನೆಯಲ್ಲಿ ತರವಾಡು ಮನೆಯ ಗೃಹ ಪ್ರವೇಶ ಮತ್ತು ಸತ್ಯ ನಾರಾಯಣ ದೇವರ ಪೂಜೆ ನಡೆಯಿತು.ತಂತ್ರಿಗಳಾದ ಶ್ರೀ ವೇದವ್ಯಾಸ ಪೆರಾಜೆ ರವರಿಂದ ಕುಲದೇವರ ಮತ್ತು ದೈವದ ಬಂಡಾರ ಪ್ರವೇಶ ನಡೆಯಿತು .ಈ ಸಂದರ್ಭದಲ್ಲಿ ಅಧ್ಯಕ್ಷ ರಾದ ಗೋವರ್ಧನ ಬೋಳ್ಳೂರು ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.

ತೊಡಿಕಾನ : ಬೊಳ್ಳುರು ತರವಾಡು ಮನೆಯ ಗೃಹ ಪ್ರವೇಶ ಸತ್ಯನಾರಾಯಣ ಪೂಜೆ Read More »

ಆಗಾಗ ಸಂಚಾರ ನಿಯಮ ಉಲ್ಲಂಘನೆ,ಆರೋಪಿಯ ಚಾಲನಾ ಪರಾವನಿಗೆ ಮೂರು ತಿಂಗಳು ಅಮಾನತು!

ಸುಳ್ಯ: ಸಂಚಾರ ನಿಯಮಗಳನ್ನು ಉಲ್ಲಂಘಿಸುತ್ತಿದ್ದ ಸುಳ್ಯ ನಿವಾಸಿ ರಕ್ಷಿತ್ ಜಿ ವಿರುದ್ಧ ನ್ಯಾಯಾಧೀಶರು ದಂಡ ವಿಧಿಸಿ ಆದೇಶ ಮಾಡಿದ್ದಾರೆ. ಸುಳ್ಯ ಪೊಲೀಸ್‌ ಠಾಣೆಯಲ್ಲಿ ರಕ್ಷಿತ್ ವಿರುದ್ಧ ಪ್ರತ್ಯೇಕ ಲಘು ಪ್ರಕರಣಗಳು ದಾಖಲಾಗಿದ್ದವು.ಪೊಲೀಸ್ ಉಪ ನಿರೀಕ್ಷಕ ಸಂತೋಷ್ ಬಿ.ಪಿ. ಅವರು ತನಿಖೆ ಪೂರ್ಣಗೊಳಿಸಿ ಮಾನ್ಯ ಎಸ್‌ಸಿಜೆ ಹಾಗೂ ಜೆಎಂಎಫ್‌ಸಿ ನ್ಯಾಯಾಲಯ, ಸುಳ್ಯ ಅವರಿಗೆ ಚಾರ್ಜ್‌ಶೀಟ್ ಸಲ್ಲಿಸಿದ್ದರು. ಸಿ.ಸಿ. 42/26, 43/26 ಹಾಗೂ 44/26 ಸಂಖ್ಯೆಗಳಂತೆ ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗೆ ಎರಡು ಪ್ರಕರಣಗಳಲ್ಲಿ ಒಟ್ಟು ₹3,000 ದಂಡ ವಿಧಿಸಿದೆ.

ಆಗಾಗ ಸಂಚಾರ ನಿಯಮ ಉಲ್ಲಂಘನೆ,ಆರೋಪಿಯ ಚಾಲನಾ ಪರಾವನಿಗೆ ಮೂರು ತಿಂಗಳು ಅಮಾನತು! Read More »

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ‌ ಗಾಳಿ ಮಳೆ!

ಸುಬ್ರಹ್ಮಣ್ಯ: ದಕ್ಷಿಣ ಭಾರತದ ಪ್ರಸಿದ್ಧ ನಾಗಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಕಡಬ ತಾಲೂಕಿನ ಹಲವೆಡೆಗಳಲ್ಲಿ ಮಾರ್ಚ್ 15ರಂದು ಗುಡುಗು ಸಹಿತ ಭಾರೀ ಗಾಳಿ ಮಳೆಯಾಗಿದೆ. ಗಾಳಿಯ ರಭಸಕ್ಕೆ ಮರಗಳು ಉರುಳಿ ಹಾನಿ ಸಂಭವಿಸಿದೆ.ಹರಿಹರ ಬಾಳುಗೋಡು,ಗುತ್ತಿಗಾರು ಇತರ ಕಡೆ ಮಳೆ ಸುರಿದಿವೆ. ಸುಬ್ರಹ್ಮಣ್ಯದ ಸವಾರಿ ಮಂಟಪದಿಂದ ದೇವರ ಗದ್ದೆ ಕಡೆಗೆ ಹೋಗುವ ರಸ್ತೆಯ ಬದಿಯಲ್ಲಿದ್ದ ಬೃಹತ್ ಗಾತ್ರದ ಮರವೊಂದು ಭಾರೀ ಗಾಳಿಗೆ ರಸ್ತೆಗೆ ಅಡ್ಡವಾಗಿ ಉರುಳಿ ಬಿದ್ದಿದೆ. ಸಾಮಾನ್ಯವಾಗಿ ಈ ರಸ್ತೆಯ ಎರಡು ಬದಿಗಳಲ್ಲಿ ಭಕ್ತರು ತಮ್ಮ ವಾಹನಗಳನ್ನು

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ‌ ಗಾಳಿ ಮಳೆ! Read More »

ರಿಕ್ಷಾ ಚಾಲಕನಿಂದ ಬಾಲಕಿಗೆ ಲೈಂಗಿಕ ಕಿರುಕುಳ

ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ರಿಕ್ಷಾ ಚಾಲಕನನ್ನು ಕಾರ್ಕಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.ಕಾರ್ಕಳ ತಾಲೂಕಿನ ಎರ್ಲಪಾಡಿ ಗ್ರಾಮದ ನಿವಾಸಿ ವಸಂತ ಪೂಜಾರಿ( 52) ಎಂಬಾತ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ.ವಸಂತ ಪೂಜಾರಿ ರಿಕ್ಷಾ ಚಾಲಕನಾಗಿದ್ದು ರಿಕ್ಷಾದಲ್ಲಿ ತನ್ನ ಮನೆಗೆ ಹೋಗುವ ಸಂದರ್ಭದಲ್ಲಿ ಶಾಲೆಯಿಂದ ಮನೆಗೆ ನಡೆದುಕೊಂಡು ಹೋಗುತ್ತಿದ್ದ ಬಾಲಕಿಯನ್ನು ಮನೆಗೆ ಬಿಡುವುದಾಗಿ ಹೇಳಿ ಪುಸಲಾಯಿಸಿ ರಿಕ್ಷಾ ಹತ್ತಿಸಿ ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ‌.ಈ ಕುರಿತು

ರಿಕ್ಷಾ ಚಾಲಕನಿಂದ ಬಾಲಕಿಗೆ ಲೈಂಗಿಕ ಕಿರುಕುಳ Read More »

ಅರಂತೋಡು : ತೋಟಕ್ಕೆ ಕಾಡಾನೆ ದಾಳಿ

ಅರಂತೋಡು ಗ್ರಾಮದ ಉಳುವಾರು ಎಲ್ಪುಕಜೆ ಪ್ರವೀಣ. ಯು. ಎಲ್. ಅವರ ತೋಟಕ್ಕೆ ನಿನ್ನೆ ರಾತ್ರಿ ಆನೆ ದಾಳಿ ಮಾಡಿದ್ದು ಕೃಷಿ ಹಾನಿ ಮಾಡಿದೆ. ಇದು ಮೂರನೇ ಬಾರಿಗೆ ಆನೆ ದಾಳಿ ಮಾಡಿ ಕೃಷಿ ಹಾನಿ ಮಾಡಿದೆ.

ಅರಂತೋಡು : ತೋಟಕ್ಕೆ ಕಾಡಾನೆ ದಾಳಿ Read More »

error: Content is protected !!
Scroll to Top