ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ 2025 ನೇ ಸಾಲಿನ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ ಹಾಗೂ ಅರೆಭಾಷೆ ಪುಸ್ತಕ ಬಿಡುಗಡೆ ಕಾರ್ಯಕ್ರಮ
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ 2025 ನೇ ಸಾಲಿನ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ ಹಾಗೂ ಅರೆಭಾಷೆ ಪುಸ್ತಕ ಬಿಡುಗಡೆ ಮತ್ತು ವಾದ್ಯ ಪರಿಕರ ವಿತರಣಾ ಸಮಾರಂಭವು ಮಂಗಳೂರಿನ ಅಂಬೆಡ್ಕರ್ ಭವನದಲ್ಲಿ ಮಾ. 14ರಂದು ನಡೆಯಿತು.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ದ. ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ರವರು ಕಾರ್ಯಕ್ರಮ ಉದ್ಘಾಟಿಸಿದರು.ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಯವರು ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ […]

