ಆಲೆಟ್ಟಿ ಗ್ರಾಮದ ಕೋಲ್ಟಾರು ಎಂಬಲ್ಲಿ ಬೈಕ್ ಮರಕ್ಕೆ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟ ಮಾ.23ರಂದು ನಡೆದಿದೆ.
ಮೃತ ವ್ಯಕ್ತಿಯನ್ನು ಬಂದಡ್ಕ ಮಾಣಿಮೂಲೆ ಪಾಲಾರು ನಿವಾಸಿ ಶ್ರೀಧರ ಎಂದು ಗುರುತಿಸಲಾಗಿದೆ. ಅವರು ಅರಂಬೂರಿನ ಮರದ ಮಿಲ್ ನಲ್ಲಿ ಕೆಲಸ ಮಾಡುತ್ತಿದ್ದು, ದಿನಪ್ರತಿ ಮನೆಗೆ ಹೋಗಿ ಬರುತ್ತಿದ್ದರು.ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು














































