ಕಾರು ಮತ್ತು ಕಂಟೇನರ್ ಲಾರಿ ಅಪಘಾತದಲ್ಲಿ ಕಾರಿನಲ್ಲಿದ್ದ ಪ್ರಯಾಣಿಕ ಸಾವು

ಜಾಲ್ಸೂರು ಗ್ರಾಮದ ಮಾಣಿ ಮೈಸೂರು ರಸ್ತೆಯ ಬೊಳುಬೈಲು ಬಳಿ ಕಾರು ಮತ್ತು ಕಂಟೇನರ್ ಲಾರಿ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಓರ್ವ ಪ್ರಯಾಣಿಕ , ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಸಾವನ್ನಪ್ಪಿದ ವ್ಯಕ್ತಿಯನ್ನು ಕಿನ್ನಿಂಗಾರ್ ನಿವಾಸಿ ಸತೀಶ್ ಎಂದು ಗುರುತಿಸಲಾಗಿದೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.





















































































Leave a Comment

Your email address will not be published. Required fields are marked *

error: Content is protected !!
Scroll to Top