ನಾಳೆ(ಮಾ.26) ಉಬರಡ್ಕ,ಕಾಡುಪಂಜ,ಊರುಪಂಜದಲ್ಲಿ ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಜಾತ್ರೋತ್ಸವ ಪೂರ್ವಭಾವಿ ಸಭೆ

ಸುಳ್ಯ ಸೀಮಾಧಿಪತಿ ತೊಡಿಕಾನ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ಕಾಲಾವದಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಹಂಚಿಕೆ ಮತ್ತು ಹಸಿರುವಾಣಿ ಸಂಗ್ರಹಣೆ ಕುರಿತಾದ ಸಭೆ ನಾಳೆ (ಮಾ 26)ರಂದು ಉಬರಡ್ಕ ಮತ್ತು ತೊಡಿಕಾನ ಗ್ರಾಮಗಳಲ್ಲಿ ನಡೆಯಲಿದ್ದು ಗ್ರಾಮ /ಬೈಲಿಗೆ ಸಂಬಂಧಪಟ್ಟ ಮನೆಯವರು ಕೆಳಗೆ ತಿಳಿಸಿದ ಸ್ಥಳದಲ್ಲಿ ಸೇರಬೇಕಾಗಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಯು.ಕೆ ಮತ್ತು ಜಾತ್ರೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ವಿನಂತಿಸಿಕೊಂಡಿದ್ದಾರೆ.
ಉಬರಡ್ಕ
ಸ್ಥಳ :ಶ್ರೀ ಶಾಸ್ತಾವು ನರಸಿಂಹ ದೇವಸ್ಥಾನ -ಸಂಜೆ 5:30ಕ್ಕೆ
ತೊಡಿಕಾನ
1)ಊರುಪಂಜ
ಸ್ಥಳ: ಊರುಪಂಜ ರತ್ನಾಕರ ರವರ ಮನೆ
ಸಮಯ :ಸಂಜೆ 3:00ಕ್ಕೆ
2) ಕಾಡುಪಂಜ
ಸ್ಥಳ : ಕಾಡುಪಂಜ ಕುಟುಂಬದ ದೈವಸ್ಥಾನದ ಉಗ್ರಾಣದ ಬಳಿಯಲ್ಲಿ
ಸಮಯ ಸಂಜೆ 4:00 ಕ್ಕೆ.





















































































Leave a Comment

Your email address will not be published. Required fields are marked *

error: Content is protected !!
Scroll to Top